
ಲಕ್ನೋ(ಆ.20): ಕರ್ತವ್ಯ ನಿರತ ಪೊಲೀಸ್ ವಾಹನದಲ್ಲಿ ಮುಂಭಾಗದ ಆಸನದಲ್ಲಿ ಕುಳಿತುಕೊಳ್ಳಲು ಪೊಲೀಸರಿಬ್ಬರು ಬಡಿದಾಡಿಕೊಂಡ ಪ್ರಸಂಗ ಉತ್ತರಪ್ರದೇಶದಲ್ಲಿ ನಡೆದಿದೆ.
ಬೀಟ್ ವಾಹನದಲ್ಲಿ ಮುಂಭಾಗದ ಆಸನದಲ್ಲಿ ಕುಳಿತುಕೊಳ್ಳಲು ಇಬ್ಬರು ಪೇದೆಗಳ ನಡುವೆ ವಿವಾದ ಉಂಟಾಗಿದೆ. ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತ ತಲುಪಿದ ಪರಿಣಾಮ, ಸಹೋಧ್ಯೋಗಿಗಳು ಇಬ್ಬರನ್ನು ಶಾಂತಗೊಳಿಸಲು ಪ್ರಯತ್ನಿಸಿದ್ದಾರೆ.
ಆದರೆ ಯಶರಮಾತನಗನೂ ಕೇಳದ ಪರಿಸ್ಥಿತಿಯಲ್ಲಿದ್ದ ಪೊಲೀಸರು, ಬಡಿದಾಡಿಕೊಂಡಿದ್ದು, ಅವರ ಕಾದಾಟದ ವಿಡಿಯೋ ಭಾರೀ ವೈರಲ್ ಆಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.