ಉತ್ತರ ಪ್ರದೇಶದಲ್ಲಿ ಸಮಾಜವಾದಿ-ಕಾಂಗ್ರೆಸ್ ಮಹಾಮೈತ್ರಿಗೆ ಸಿದ್ಧ

Published : Jan 17, 2017, 10:58 AM ISTUpdated : Apr 11, 2018, 01:05 PM IST
ಉತ್ತರ ಪ್ರದೇಶದಲ್ಲಿ ಸಮಾಜವಾದಿ-ಕಾಂಗ್ರೆಸ್ ಮಹಾಮೈತ್ರಿಗೆ ಸಿದ್ಧ

ಸಾರಾಂಶ

ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉತ್ತರ ಪ್ರದೇಶ ಉಸ್ತುವಾರಿ ಸಚಿವ ಗುಲಾಂ ನಬಿ ಅಜಾದ್ ಇಂದು ಮಾತಿಕತೆ ನಡೆಸಿದ್ದು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಮಹಾಮೈತ್ರಿ ಮಾಡಿಕೊಳ್ಳುವುದನ್ನು  ಖಚಿತಪಡಿಸಿದ್ದಾರೆ.

 ನವದೆಹಲಿ (ಜ.17): ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮತ್ತು ಎಐಸಿಸಿ ಉತ್ತರ ಪ್ರದೇಶ ಉಸ್ತುವಾರಿ ಸಚಿವ ಗುಲಾಂ ನಬಿ ಅಜಾದ್ ಇಂದು ಮಾತಿಕತೆ ನಡೆಸಿದ್ದು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷ ಮಹಾಮೈತ್ರಿ ಮಾಡಿಕೊಳ್ಳುವುದನ್ನು  ಖಚಿತಪಡಿಸಿದ್ದಾರೆ.

ಸ್ಥಾನ ಹಂಚಿಕೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಮಾಹಿತಿಗಳನ್ನು ವಿವರವಾಗಿ ಹೇಳಲಾಗುವುದು ಎಂದು ಗುಲಾಂ ನಬಿ ಅಜಾದ್ ಹೇಳಿದ್ದಾರೆ.

ಅಖಿಲೇಶ್ ಕೂಡಾ ಮೈತ್ರಿಯನ್ನು ಖಚಿತಪಡಿಸಿದ್ದಾರೆ. ಏತನ್ಮಧ್ಯೆ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಮಗ ತೇಜಸ್ವಿ ಯಾದವ್ ಅಖಿಲೇಶ್ ಪರ ಚುನಾವಣಾ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜುಲೈ ತಿಂಗಳ ಮೊದಲ ದಿನವೇ ಗುಡ್‌ನ್ಯೂಸ್; LPG ದರದಲ್ಲಿ ಗಣನೀಯ ಇಳಿಕೆ, ಕಡಿಮೆಯಾದ ಹೊರೆ
India Latest News Live: ಜುಲೈ ತಿಂಗಳ ಮೊದಲ ದಿನವೇ ಗುಡ್‌ನ್ಯೂಸ್; LPG ದರದಲ್ಲಿ ಗಣನೀಯ ಇಳಿಕೆ, ಕಡಿಮೆಯಾದ ಹೊರೆ