ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಎಚ್.ಎಸ್. ದೊರೆಸ್ವಾಮಿಯವವರಿಗೆ ಇಂದು ನೂರು ವರ್ಷ ತುಂಬಿದೆ. ಈ ವಯಸ್ಸಿನಲ್ಲೂ ಜನರ ಸಮಸ್ಯೆಗಳನ್ನು ಪರಿಹರಿಸಲು, ಅವರಿಗೆ ನ್ಯಾಯವೊದಗಿಸಲು ಹೋರಾಟ ನಡೆಸುತ್ತಿರುವವರು ದೊರೆಸ್ವಾಮಿ. ದೊರೆಸ್ವಾಮಿಯವರಿಗೆ ನೂರು ವಸಂತಗಳು ತುಂಬಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ನಾಡಿನ ಇತರ ಗಣ್ಯರು ಶುಭ ಹಾರೈಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.