ಹಮೀದ್ ಅನ್ಸಾರಿಯವರ 'ಸಿಟಿಜನ್ ಅಂಡ್ ಸೊಸೈಟಿ' ಪುಸ್ತಕ ಬಿಡುಗಡೆ

Published : Sep 23, 2016, 02:19 PM ISTUpdated : Apr 11, 2018, 12:56 PM IST
ಹಮೀದ್ ಅನ್ಸಾರಿಯವರ 'ಸಿಟಿಜನ್ ಅಂಡ್ ಸೊಸೈಟಿ' ಪುಸ್ತಕ ಬಿಡುಗಡೆ

ಸಾರಾಂಶ

ನವದೆಹಲಿ (ಸೆ.23): ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಬರೆದಿರುವ 'ಸಿಟಿಜೆನ್ ಅಂಡ್ ಸೊಸೈಟಿ' ಪುಸ್ತಕವನ್ನು ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಉಪಸ್ಥಿತರಿದ್ದರು.

ಉಪರಾಷ್ಟರಪತಿ ಹಮೀದ್ ಅನ್ಸಾರಿ ಬೇರೆ ಬೇರೆ ವಿಚಾರಗಳಿಗೆ ಸಂಬಂಧಿಸಿ ನೀಡಿದ ಉಪನ್ಯಾಸಗಳ ಸಂಗ್ರಹಿಸಿ  ಸಿಟಿಜೆನ್ ಅಂಡ್ ಸೊಸೈಟಿ ಪುಸ್ತಕವನ್ನು ಹೊರತಂದಿದ್ದಾರೆ. ಇವರ ಬರವಣಿಗೆಯನ್ನು ರಾಷ್ಟ್ರಪತಿಯವರು ಶ್ಲಾಘಿಸುತ್ತಾ ನನಗೆ ಅನ್ಸಾರಿಯವರು ಬಹಳ ವರ್ಷಗಳಿಂದ ಗೊತ್ತು. ಕೇವಲ ಉಪರಾಷ್ಟ್ರಪತಿಯಾಗಿ ಮಾತ್ರವಲ್ಲ ಜೊತೆಗೆ ವಿದ್ವಾಂಸರು ಹೌದು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌