ತ್ರಿಪುರಾ ಗೆಲವು ಪ್ರಜಾಪ್ರಭುತ್ವಕ್ಕೆ ಸಂದ ಜಯ: ಪ್ರಧಾನಿ ಮೋದಿ

Published : Mar 03, 2018, 04:37 PM ISTUpdated : Apr 11, 2018, 01:13 PM IST
ತ್ರಿಪುರಾ ಗೆಲವು ಪ್ರಜಾಪ್ರಭುತ್ವಕ್ಕೆ ಸಂದ ಜಯ: ಪ್ರಧಾನಿ ಮೋದಿ

ಸಾರಾಂಶ

'ಈಶಾನ್ಯ ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ತನ್ನ ಪ್ರಾಬಲ್ಯ ತೋರಿದ್ದು, ತ್ರಿಪುರಾದಲ್ಲಿ ಬಿಜೆಪಿ ಸರಕಾರ ರಚಿಸುವಂತಾಗಿದ್ದು ಕ್ರೂರತನ ಹಾಗೂ ಭಯೋತ್ಪಾದನೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಂದ ಜಯ,' ಎಂದು ಪ್ರಧಾನಿ ಮೋದಿ ತ್ರಿ ರಾಜ್ಯ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಹೊಸದಿಲ್ಲಿ: 'ಈಶಾನ್ಯ ರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿಯೂ ಬಿಜೆಪಿ ತನ್ನ ಪ್ರಾಬಲ್ಯ ತೋರಿದ್ದು, ತ್ರಿಪುರಾದಲ್ಲಿ ಬಿಜೆಪಿ ಸರಕಾರ ರಚಿಸುವಂತಾಗಿದ್ದು ಕ್ರೂರತನ ಹಾಗೂ ಭಯೋತ್ಪಾದನೆ ವಿರುದ್ಧ ಪ್ರಜಾಪ್ರಭುತ್ವಕ್ಕೆ ಸಂದ ಜಯ,' ಎಂದು ಪ್ರಧಾನಿ ಮೋದಿ ತ್ರಿ ರಾಜ್ಯ ಚುನಾವಣೆ ಫಲಿತಾಂಶಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.

ಮೇಘಾಲಯ, ನಾಗಲ್ಯಾಂಡ್ ಮತ್ತು ತ್ರಿಪುರಾ ಜನತೆಗೆ ಟ್ವೀಟ್ ಮೂಲಕ ಧನ್ಯವಾದ ಸಮರ್ಪಿಸಿದ ಮೋದಿ, 'ಉತ್ತಮ ಸರಕಾರ'ವನ್ನು ಜನರು ಬೆಂಬಲಿಸಿದ್ದಾರೆ. ಅಭಿವೃದ್ಧಿಯೆಡೆಗೆ ಬಿಜೆಪಿಗಿರುವ ಕಾಳಜಿಯನ್ನು ಜನರು ಬೆಂಬಲಿಸಿದ್ದಾರೆ. ಜನರ ಬೇಡಿಕೆಗಳನ್ನು ಈಡೇರಿಸಲು ಸರಾರ ಕಂಕಣ ಬದ್ಧವಾಗಿದೆ,' ಎಂದು ಹೇಳಿದ್ದಾರೆ. 

'ತ್ರಿಪುರಾ ಜನತೆ ಬಿಜೆಪಿಗೆ ನೀಡಿರುವ ಅತ್ಯದ್ಭುತ ಬೆಂಬಲಕ್ಕೆ ನಾನು ಚಿರಋಣಿ. ವರ್ಷಾನುಗಟ್ಟಲೆ ತಳಮಟ್ಟದಿಂದ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಕಾರ್ಯಕರ್ತರ ಶ್ರಮಕ್ಕೆ ಧನ್ಯವಾದಗಳು,' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!
ಕರ್ನಾಟಕ ಸಂಸದರ ಬಗ್ಗೆ ಪ್ರಧಾನಿ ಮೋದಿ ಅಸಮಾಧಾನ, ತೀವ್ರ ಕ್ಲಾಸ್, ಆ 45 ನಿಮಿಷ ಸಭೆಯಲ್ಲಿ ಹೇಳಿದ್ದೇನು?