ಫುಟ್ಬಾತ್ ಮೇಲೆ ಹರಿದ ಲಾರಿ: ನಾಲ್ವರು ಸಾವು

Oct 11, 2018, 12:31 PM IST

ಕಲಬುರಗಿ ಜಿಲ್ಲೆಯಲ್ಲಿ ಇಂದು [ಗುರುವಾರ] ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವಿಗೀಡಾಗಿದ್ದಾರೆ. ಜಿಲ್ಲೆಯ ಜೇವರ್ಗಿ ತಾಲೂಕಿನ ಜೇರಟಗಿ ಬಳಿ ರಸ್ತೆ ಬದಿ ನಿಂತಿದ್ದ ಜನರ ಮೇಲೆ ಟ್ಯಾಂಕರ್ ಹರಿದ  ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ. ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.