ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

ಪಾಕ್‌ಗೆ ಯಾಕೆ ಬೈಬೇಕು ಎಂದ ಸಿದ್ದುಗೆ ಬೈಬಾರದ್ದು ಬೈದ್ರು!

Published : Feb 15, 2019, 10:14 PM IST

ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ.

ನವದೆಹಲಿ(ಫೆ.15): ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿರುವ ಪಂಜಾಬ್ ಕಾಂಗ್ರೆಸ್ ಸಚಿವ ನವಜೋತ್ ಸಿಂಗ್ ಸಿಧು, ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಹೇಳಿಕೆ ನೀಡಿ ದೇಶದ ಜನರ ಕೈಯಲ್ಲಿ ಬೈಸಿಕೊಂಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ ಪಾಕ್ ಬೆಂಬಲಿತ ಜೈಶ್-ಎ-ಮೊಹ್ಮದ್ ಸಂಘಟನೆಯ ಕೈವಾಡ ಇದ್ದರೆ, ಇಡೀ ಪಾಕಿಸ್ತಾನಕ್ಕೆ ಯಾಕೆ ಬೈಬೇಕು ಎಂದು ಸಿಧು ಪ್ರಶ್ನಿಸಿದ್ದಾರೆ. ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ದೇಶದ ಜನತೆ, ಸಿಧುಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!