ರೌಡಿ ಶೀಟರ್‌ಗಳ ವಿರುದ್ಧ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಬೆಂಗಳೂರು ಪೊಲೀಸರು ಗುರುವಾರ ರೌಡಿಗಳ ಪರೇಡ್ ನಡೆಸಿದ್ದಾರೆ. ಈ ಸಂದರ್ಭದಲ್ಲಿ, ಲೇಡಿ ರೌಡಿ ಶೀಟರ್ ಯಶಸ್ವಿನಿ ಗೌಡ ಪತಿ ಧಡಿಯಾ ಮಹೇಶ್‌ಗೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.