ಕಾಮಿಡಿ ಕ್ವೀನ್ ಆಗಿ ಬದಲಾದ್ರಾ ಸ್ಯಾಂಡಲ್‌ವುಡ್ ಕ್ವೀನ್!

Nov 4, 2018, 3:53 PM IST

ಬೆಂಗಳೂರು(ನ.4): ಪ್ರಧಾನಿ ಮೋದಿ ವಿರುದ್ಧ ಆಗ್ಗಿಂದಾಗ್ಗೆ ಕೀಳು ಟೀಕೆ ಮಾಡುವ ಮೂಲಕ ವಿಪಕ್ಷ ಮತ್ತು ಸ್ವಪಕ್ಷೀಯರಿಂದಲೇ ಹಲವು ಬಾರಿ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ಸಿನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆ ಹಾಗೂ ಚಿತ್ರನಟಿ ರಮ್ಯಾ ಮತ್ತೆ ಅಂಥದ್ದೇ ಎಡವಟ್ಟು ಮಾಡಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಮತ್ತೆ ಮತ್ತೆ ಟ್ವೀಟ್ ಮಾಡಿ ವಿವಾದ ಸೃಷ್ಟಿ ಮಾಡುವ ರಮ್ಯಾ ಇದೀಗ ಮತ್ತೊಮ್ಮೆ ಅಂತಹದ್ದೇ ವಿವಾದಿತ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..