ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆ ಕೇಸರಿಮಯ!

ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆ ಕೇಸರಿಮಯ!

Published : Nov 24, 2018, 01:54 PM IST

 ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್'ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿವೆ.

ಅಯೋಧ್ಯೆ(ನ24): ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್'ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಇದರಂತೆ ಈಗಾಗಲೇ ಸಾವಿರಾರು ವಿಹೆಚ್‌ಪಿ, ಶಿವಸೇನೆ ಹಾಗೂ ಆರ್‌ಎಸ್ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸಿರುವ ಹಿನ್ನಲೆಯಲ್ಲಿ ಭದ್ರತೆ ಹೆಚ್ಚಿಸಿ, ಅಯೋಧ್ಯೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ ಎಂದು ತಿಳಿದುಬಂದಿದೆ. 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...
 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!