ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯ ಲೋಕಾರ್ಪಣೆ! ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ವಿಶ್ವದ ಅತ್ಯಂತ ಎತ್ತರದ ಪ್ರತಿಮೆ! ‘ಏಕತಾ ಪ್ರತಿಮೆ’ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ! ಭಾರತದ ಏಕತೆಗೆ ಪಟೇಲ್‌ರ ಕೊಡುಗೆಯನ್ನು ಸ್ಮರಿಸಿದ ಪ್ರಧಾನಿ ಮೋದಿ
ಬೆಂಗಳೂರು(ಅ.31): ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನ ಯೋಜನೆಗಳಲ್ಲಿ ಒಂದಾದ ಸರ್ದಾರ್ ವಲ್ಲಭ ಭಾಯ್ ಪಟೇಲ್‌ರ ‘ಏಕತಾ ಪ್ರತಿಮೆ’ಯನ್ನು ಲೋಕಾರ್ಪಣೆ ಮಾಡಲಾಯಿತು. ಗುಜರಾತ್‌ನ ಕೆವಾಡಿಯಾದ ನರ್ಮದಾ ತಟದಲ್ಲಿ ನಿರ್ಮಿಸಲಾಗಿರುವ ವಿಶ್ವದ ಅತ್ಯಂತ ಎತ್ತರದ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಿದರು.
ಈ ಕುರಿತು ನಿಮ್ಮ ಸುವರ್ಣನ್ಯೂಸ್ ನಲ್ಲಿ ಪ್ರಸರವದ ವಿಶೇಷ ಕಾರ್ಯಕ್ರಮದ ಸಂಪೂಣರ್ಣ ಮಾಹಿತಿ ನಿಮಗಾಗಿ..