ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಬರ್ತಾರಾ?

Oct 17, 2018, 10:16 PM IST

ಬೆಂಗಳೂರು(ಅ.17): ಮಹಿಳೆಯರಿಗೂ ಪ್ರವೇಶ ನೀಡಿ ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ ಬಳಿಕ, ಇದೇ ಮೊದಲ ಬಾರಿಗೆ ಶಬರಿಮಲೆ ದೇವಸ್ಥಾನದ ಬಾಗಿಲು ಇಂದು ಸಂಜೆ ತೆರೆದಿದೆ.

ಒಂದೆಡೆ ಭಕ್ತ ಮಹಿಳೆಯರು ಭಾರಿ ಸಂಖ್ಯೆಯಲ್ಲಿ ಶಬರಿಮಲೆಯತ್ತ ಹೆಜ್ಜೆ ಹಾಕಿದರೆ, ಇನ್ನೊಂದೆಡೆ ಹಿಂದೂ ಸಂಘಟನೆಗಳು ಪ್ರತಿಭಟನೆಯನ್ನು ನಡೆಸುತ್ತಿವೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..