Nov 7, 2018, 1:47 PM IST
ಹಳೆಯ ಡೀಲ್ ಪ್ರಕರಣವೊಂದು ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಉರುಳಾಗಿದೆ. ರೆಡ್ಡಿಯನ್ನು ಬಂಧಿಸಲು ಸಿಸಿಬಿ ಪೊಲೀಸರು ಬಲೆ ಬೀಸಿದ್ದಾರೆ. ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು.ಈ ಸಂಬಂಧ ಸದ್ಯದಲ್ಲಿಯೇ ಬೆಂಗಳೂರು ಸಿಸಿಬಿ ವಿಶೇಷ ತಂಡವು ಜನಾರ್ದನ ರೆಡ್ಡಿ ಬಂಧನಕ್ಕೆ ತೆರಳಲಿದೆ ಎಂದು ತಿಳಿದು ಬಂದಿದೆ. ಅಷ್ಟಕ್ಕೂ ಪೊಲೀಸರಿಗೆ ರೆಡ್ಡಿ ಬಗ್ಗೆ ಸುಳಿವು ಸಿಕ್ಕಿದ್ದು ಹೇಗೆ? ಇಲ್ಲಿದೆ ಫುಲ್ ಡಿಟೇಲ್ಸ್..