Nov 14, 2018, 5:24 PM IST
ಜಮಖಂಡಿ ವಿಧಾನಸಭಾ ಕ್ಷೇತ್ರದ ನೂತನ ಕಾಂಗ್ರೆಸ್ ಶಾಸಕ ಆನಂದ ನ್ಯಾಮಗೌಡ ಭಾಷಣ ಮಾಡುವ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಅಂದು ನಮ್ಮ ತಂದೆ ರಾಮಕೃಷ್ಣ ಹೆಗಡೆ ಸೋಲಿಸಿದ್ದರು..ಈಗ ಬ್ರಾಹ್ಮಣ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಸೋಲಿಸಿದ್ದೇನೆ ಎಂದು ವಿವಾದಾತ್ಮಕ ಹೇಳಿಕೆ ವೈರಲ್ ಆಗಿದೆ.