ಉಪಚುನಾವಣೆ: ಸಿಎಂ ಕುಮಾರಸ್ವಾಮಿ ಕರ್ಮಭೂಮಿಯಲ್ಲಿ ಭುಗಿಲೆದ್ದ ಆಕ್ರೋಶ

Oct 9, 2018, 5:27 PM IST

ರಾಮನಗರ ವಿಧಾನಸಭಾ ಉಪಚುನಾವಣೆಗೆ ಅನಿತಾ ಕುಮಾರಸ್ವಾಮಿಯೇ ಅಭ್ಯರ್ಥಿ ಎಂದು ಹೇಳುತ್ತಿದ್ದಂತೆಯೇ ಜೆಡಿಎಸ್ ನಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.