ಮೋದಿ ಸಾಧನೆಯೇ ಶ್ರೀರಕ್ಷೆ; ‘ಲೋಕ’ಸಮರಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ!

Sep 22, 2018, 5:58 PM IST

ಲೋಕಸಭೆ ಚುನಾವಣೆಗೆ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ಆರಂಭಿಸಿದೆ. ಆ ನಿಟ್ಟಿನಲ್ಲಿ, ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಪಕ್ಷದ ಕಚೇರಿಯಲ್ಲಿ ಶನಿವಾರ ಹಮ್ಮಿಕೊಂಡಿತ್ತು. ಸಂಸದ ರಾಜೀವ್ ಚಂದ್ರಶೇಖರ್ ಸೇರಿದಂತೆ ಹಲವಾರು ನಾಯಕರು ಇದರಲ್ಲಿ ಭಾಗವಹಿಸಿದ್ದರು.