ನಾಳೆ ಬಾ ನಾಳೆ ಎಂದರೆ ಗುಡ್ ಬೈ: 'ಕೈ' ಕಮಾಂಡ್‌ಗೆ ಕಾಂಗ್ರೆಸ್ ಶಾಸಕ ಎಚ್ಚರಿಕೆ!

Sep 20, 2018, 9:01 PM IST

ರಾಜ್ಯದ ಮೈತ್ರಿ ಸರ್ಕಾರ ಅಲುಗಾಡುತ್ತಿದೆಯಾ? ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರ ಮಾತುಗಳ ಇದಕ್ಕೆ ಪುಷ್ಠಿ ನೀಡುತ್ತಿದೆ. ಇದೀಗ ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಬಿಸಿ ಪಾಟೀಲ್, ಸಚಿವ ಸ್ಥಾನ ನೀಡದಿದ್ದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ ಎಂದಿದ್ದಾರೆ. ಅಷ್ಟಕ್ಕೂ ಬಿಸಿ ಪಾಟೀಲ್ ನೀಡಿದ ಎಚ್ಚರಿಕೆ ಏನು? ಇಲ್ಲಿದೆ ವೀಡಿಯೋ