‘ನಾನು ಯಾರನ್ನೂ ಕೆಣಕಲ್ಲ, ಅವರಾಗಿಯೇ ನನ್ನನ್ನು ಕೆಣಕುತ್ತಿದ್ದಾರೆ’

Sep 30, 2018, 5:30 PM IST

ನಾನು ಯಾರನ್ನೂ ಕೆಣಕಲ್ಲ, ಅವರಾಗಿಯೇ ನನ್ನನ್ನು ಕೆಣಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕಿ ಲಕ್ಷ್ಮೀ ಹೆಬ್ಬಾಳ್ಕರ್ ಗುಡುಗಿದ್ದಾರೆ. ಜೀವನದುದ್ದಕ್ಕೂ ಸಂಘರ್ಷ ಮಾಡಿದ್ದೇನೆ, ರಾಜಕೀಯದಲ್ಲಿ ದಿಟ್ಟತನದಿಂದ ನಡೆಯುತ್ತೇನೆ ಎಂದು ಅವರು ಹೇಳಿದ್ದಾರೆ.