ಕುಮಾರಣ್ಣ ಸಿಎಂ? ಅಥವಾ ಕ್ಲರ್ಕ್?: ಮೋದಿ ಲೇವಡಿ!

ಕುಮಾರಣ್ಣ ಸಿಎಂ? ಅಥವಾ ಕ್ಲರ್ಕ್?: ಮೋದಿ ಲೇವಡಿ!

Published : Jan 12, 2019, 03:45 PM IST

ರಾಮ್ ಲೀಲಾ ಮೈದಾನದಲ್ಲಿ ನಡೆದ ಬಿಜೆಪಿ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕನಾರ್ನಾಟಕದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುರಿತಂತೆ ವ್ಯಂಗ್ಯದ ಬಾಣ ಬಿಟ್ಟಿದ್ದಾರೆ.

ನವದೆಹಲಿ(ಜ.12): ರಾಮ್ ಲೀಲಾ ಮೈದಾನದಲ್ಲಿ ನಡೆದ ಬಿಜೆಪಿ ಕೌನ್ಸಿಲ್ ಸಭೆಯನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಕನಾರ್ನಾಟಕದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುರಿತಂತೆ ವ್ಯಂಗ್ಯದ ಬಾಣ ಬಿಟ್ಟಿದ್ದಾರೆ. ತಮ್ಮ ಭಾಷಣದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ಪ್ರಧಾನಿ ಮೋದಿ , ಕಾಂಗ್ರೆಸ್ ಪಕ್ಷದೊಂದಿಗೆ ಸೇರಿ ಸಮ್ಮಿಶ್ರ ಸರ್ಕಾರ ನಡೆಸುತ್ತಿರುವ ಜೆಡಿಎಸ್ ನ ಕುಮಾರಸ್ವಾಮಿ ನಿಜವಾಗಲೂ ಕಷ್ಟ ಅನುಭವಿಸುತ್ತಿದ್ದಾರೆ ಎಂದು ಹೇಳಿದರು. ಕುಮಾರಸ್ವಾಮಿ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ಕ್ಲರ್ಕ್ ಎಂಬುದು ಗೊತ್ತಾಗುತ್ತಿಲ್ಲ ಎಂದು ಪ್ರಧಾನಿ ಲೇವಡಿ ಮಾಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!