ಕರ್ನಾಟಕದಿಂದ ಮೋದಿ ಸ್ಪರ್ಧೆ? ಬಿಎಸ್‌ವೈ ಹೇಳಿದ್ದೇನು?

Oct 8, 2018, 4:26 PM IST

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಸ್ಪರ್ಧಿಸುತ್ತಾರೆ ಎಂಬ ವಿಷಯದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ...