Oct 19, 2018, 12:53 PM IST
ಶಬರಿಮಲೆ ದೇಗುಲವನ್ನು ಪ್ರವೇಶಿಸಲು ಯತ್ನಿಸಿದ ಮಾಡಲ್ ರೆಹಾನಾ ಫಾತಿಮಾ ಯತ್ನಿಸಿದ್ದು, ಇದೀಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ಸಿಟ್ಟಿಗೊಂಡಿರವ ಗುಂಪೊಂದು ಕೊಚ್ಚಿಯಲ್ಲಿ ಆಕೆಯ ಮನೆಯನ್ನು ಧ್ವಂಸಗೊಳಿಸಿದೆ. ಶುಕ್ರವಾರ 300 ಮಂದಿ ಸೇನಾ ಸಿಬ್ಬಂದಿ ನಡುವೆ ಹೆಲ್ಮೆಟ್ ಧರಿಸಿ ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಂಡು ರೆಹನಾ ಫಾತಿಮಾ ಹಾಗೂ ಇನ್ನೋರ್ವ ಮಹಿಳೆ ತೆರಳಿದ್ದಾರೆ.