ಲೈಂಗಿಕ ಕಿರುಕುಳ: ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು!

ಲೈಂಗಿಕ ಕಿರುಕುಳ: ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ರಮ್ಯಾ ಹೆಸರು!

Published : Oct 09, 2018, 02:21 PM ISTUpdated : Oct 09, 2018, 03:54 PM IST

ಕಾಂಗ್ರೆಸ್ ಸೊಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆಲ್‌ನ ಮುಖ್ಯಸ್ಥೆ, ನಟಿ ರಮ್ಯಾಗೆ ಇದೀಗ ಕಂಟಕ ಎದುರಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ರಮ್ಯಾ ಹೆಸರನ್ನು ಕೂಡಾ ಸೇರಿಸಲಾಗಿದೆ. 

ಕಾಂಗ್ರೆಸ್ ಸೊಶಿಯಲ್ ಮೀಡಿಯಾ ಸೆಲ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಸೆಲ್‌ನ ಮುಖ್ಯಸ್ಥೆ, ನಟಿ ರಮ್ಯಾಗೆ ಇದೀಗ ಕಂಟಕ ಎದುರಾಗಿದೆ. ದೆಹಲಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ರಮ್ಯಾ ಹೆಸರನ್ನು ಕೂಡಾ ಸೇರಿಸಲಾಗಿದೆ. 

ಕಳೆದ ಜು. 3ರಂದು ಸೋಶಿಯಲ್ ಮೀಡಿಯಾ ಸೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ನೀಡಿದ್ದ ದೂರಿನ ಆಧಾರದಲ್ಲಿ ದೆಹಲಿ ಪೊಲೀಸರು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿಕೊಂಡಿದ್ದರು.  ಕೆಲಸದ ವೇಳೆ ಚಿರಾಗ್ ಪಟ್ನಾಯಕ್ ಎಂಬಾತ ಹಿಂದಿನಿಂದ ಬಂದು ತಮ್ಮನ್ನು ಮುಟ್ಟುವುದು, ಅಶ್ಲೀಲ ಸನ್ನೆಗಳನ್ನು ಮಾಡುವುದನ್ನೇ ಆತ ತನ್ನ ಕಾಯಕ ಮಾಡಿಕೊಂಡಿದ್ದ ಎಂದು ಸಂತ್ರಸ್ತ ಮಹಿಳೆ ತಮ್ಮ ದೂರಿನಲ್ಲಿ ತಿಳಿಸಿದ್ದರು.

ಈ ಕುರಿತು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೂ ಪತ್ರ ಬರೆದಿದ್ದ ಆ ಮಹಿಳೆ, ಪಕ್ಷದ ಸೋಶಿಯಲ್ ಮಿಡಿಯಾ ಸೆಲ್‌ನಲ್ಲಿ ನಡೆಯುತ್ತಿರುವ ಇಂತಹ ಅನೇಕ ಸಂಗತಿಗಳ ಮೇಲೆ ಬೆಳಕು ಚೆಲ್ಲಿದ್ದರು. ಅಲ್ಲದೇ ಈ ಕುರಿತು ಕಾಂಗ್ರೆಸ್ ಸೋಶಿಯಲ್ ಮಿಡಿಯಾ ಸೆಲ್‌ನ ಮುಖ್ಯಸ್ಥೆ ದಿವ್ಯ ಸ್ಪಂದನ ಅವರಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದರು. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ರಮ್ಯಾ ಹೆಸರನ್ನು ಕೂಡಾ ಆರೋಪಪಟ್ಟಿಯಲ್ಲಿ ಸೇರ್ಪಡೆಗೊಳಿಸಿದ್ದಾರೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
20:18ಮಾಯವಾಗಿದ್ದ ಮೊಜ್ತಬಾ ಖಮೇನಿ ದಿಢೀರ್ ಕಾರಿನಲ್ಲಿ ಪ್ರತ್ಯಕ್ಷವಾದ್ರಾ? ಯುದ್ಧದೊಳಗೆ ಬಿಗ್ ಟ್ವಿಸ್ಟ್
29:39ಸುಖ ಸಂಸಾರದಲ್ಲಿ ಗಂಡನಿಗೆ ಕಾಡಿದ ಅನುಮಾನದ ಪಿಶಾಚಿ; ಸುತ್ತಿಗೆ ಏಟಿಗೆ ಹೆಂಡತಿ, 7 ತಿಂಗಳ ಮಗು ತಲೆ ಪೀಸ್, ಪೀಸ್!
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:34ಸೊಸೆಯ ಸ್ಕೆಚ್: ಪ್ರಿಯಕರನ ಜೊತೆ ಸೇರಿ ಮನೆಗೇ ಕನ್ನ ಹಾಕಿದಳು ಐನಾತಿ, ತನಿಖೆಯಲ್ಲಿ ಬಯಲಾಗಿದ್ದೇನು?