ರಾಜಸ್ಥಾನದಲ್ಲಿ ನಡೆಯಿತು ಭೀಕರ ಅಮಾನವೀಯ ಘಟನೆ: ಲೈವ್'ನಲ್ಲೇ ಕೊಲೆ ಮಾಡಿ ಸುಟ್ಟ ಕಿರಾತಕ

Published : Dec 07, 2017, 03:09 PM ISTUpdated : Apr 11, 2018, 01:11 PM IST
ರಾಜಸ್ಥಾನದಲ್ಲಿ ನಡೆಯಿತು ಭೀಕರ ಅಮಾನವೀಯ ಘಟನೆ: ಲೈವ್'ನಲ್ಲೇ ಕೊಲೆ ಮಾಡಿ ಸುಟ್ಟ ಕಿರಾತಕ

ಸಾರಾಂಶ

ಈ ದುಷ್ಟ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿರುವುದರ ಜೊತೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿರುವುದರ  ಜೊತೆಗೆ ಲವ್​ ಜಿಹಾದ್​ ಮಾಡಿದವರಿಗೆಲ್ಲಾ ಇದೇ ಶಿಕ್ಷೆ ಎಂದು ಎಚ್ಚರಿಕೆ ಕೂಡ ನೀಡಿದ್ದಾನೆ.

ಜೈಪುರ(ಡಿ.07): ರಾಜಸ್ಥಾನದಲ್ಲಿ ದೇಶವನ್ನೇ ಬೆಚ್ಚಿ ಬೀಳಿಸುವ ಅಮಾನವೀಯ ಕೃತ್ಯ ನಡೆದಿದೆ. ಲವ್​ ಜಿಹಾದ್​ ಹೆಸರಿನಲ್ಲಿ ದುಷ್ಕರ್ಮಿಯೊಬ್ಬ ಮಧ್ಯವಯಸ್ಕ ಯುವಕನೊಬ್ಬನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಆ ವ್ಯಕ್ತಿಯನ್ನು ಅಲ್ಲೇ ಸುಟ್ಟು ಅಟ್ಟಹಾಸ ಮೆರದಿದ್ದಾನೆ.

ಈ ದುಷ್ಟ ಸಂಪೂರ್ಣ ದೃಶ್ಯವನ್ನು ವಿಡಿಯೋ ಮಾಡಿರುವುದರ ಜೊತೆ ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿರುವುದರ  ಜೊತೆಗೆ ಲವ್​ ಜಿಹಾದ್​ ಮಾಡಿದವರಿಗೆಲ್ಲಾ ಇದೇ ಶಿಕ್ಷೆ ಎಂದು ಎಚ್ಚರಿಕೆ ಕೂಡ ನೀಡಿದ್ದಾನೆ. ರಾಜಸ್ಥಾನ ರಾಜ್ಸಮಂದ್​ನಲ್ಲಿ  ಘಟನೆ ನಡೆದಿದೆ. ಮಹಮ್ಮದ್​ ಭಟ್ಟ್​ ಶೇಕ್ ಎಂಬಾತನೇ ಕೊಲೆಯಾದ ದುರ್ದೈವಿ. ಹಂತಕ ಶಂಬುನಾಥ್​ ರಾಯ್​ಗರ್​​ಪೊಲೀಸರ ವಶಕ್ಕೆ ಪಡೆದಿದ್ದು, ರಾಜ್ಯ ಸರ್ಕಾರ ಪ್ರಕರಣವನ್ನು ಎಸ್'ಐಟಿಗೆ ವಹಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತದಲ್ಲಿ ಮಿಡ್ಲ್ ಕ್ಲಾಸ್ ಮದುವೆ ಖರ್ಚು ಭಾರಿ ಏರಿಕೆ? ಅದ್ಧೂರಿ ವಿವಾಹಕ್ಕೆ ಲೆಕ್ಕವೇ ಸಿಗುತ್ತಿಲ್ಲ
ಕಾಶಿ ವಿಶ್ವನಾಥ ಭಕ್ತರೇ ಗಮನಿಸಿ: ಇಂದಿನಿಂದ ಹೊಸ ನಿಯಮ ಜಾರಿ! ದರ್ಶನಕ್ಕೆ ತೆರಳುವ ಮುನ್ನ ಈ ಬದಲಾವಣೆಗಳನ್ನು ತಪ್ಪದೇ ತಿಳ್ಕೊಳ್ಳಿ!