ಶಾಸಕ ಬಾಲಕೃಷ್ಣ - ಕಾಂಗ್ರೆಸ್'ನ ಮಂಜು ನಡುವೆ ಫೈಟ್

Published : Oct 22, 2016, 02:04 PM ISTUpdated : Apr 11, 2018, 01:01 PM IST
ಶಾಸಕ ಬಾಲಕೃಷ್ಣ - ಕಾಂಗ್ರೆಸ್'ನ ಮಂಜು ನಡುವೆ ಫೈಟ್

ಸಾರಾಂಶ

ಎರಡು ಗುಂಪುಗಳ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ಪರಿಣಾಮ ಮಾಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ರಾಮನಗರ(ಅ.22): ಮಾಗಡಿಯಲ್ಲಿ ಮಾರುಕಟ್ಟೆ ಸ್ಥಳಾಂತರ ವಿಚಾರಕ್ಕೆ ಶಾಸಕ ಬಾಲಕೃಷ್ಣ ಮತ್ತು ಕೆಪಿಸಿಸಿ ಸದಸ್ಯ ಎ.ಮಂಜು ಮಧ್ಯೆ ಗಲಾಟೆ ನಡೆದಿದೆ. ಎರಡು ಗುಂಪುಗಳ ಬೆಂಬಲಿಗರು ಬಡಿದಾಡಿಕೊಂಡಿದ್ದಾರೆ. ಪರಿಣಾಮ ಮಾಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಎ.ಮಂಜು ಬೆಂಬಲಿಗ ದಂಡಿಗೆಪುರ ಅಶೋಕ್ ಮೇಲೆ ಶಾಸಕ ಬಾಲಕೃಷ್ಣ  ಸೋದರ ಹಾಗೂ ಗನ್​​ ಮ್ಯಾನ್​​​​​​ ಹಲ್ಲೆ ನಡೆಸಿದ್ದಾರೆ ಅಂತ ಹೇಳಲಾಗ್ತಿದೆ. ಸದ್ಯ ಮಾಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಬಿಗಿ ಬಂದೋಬಸ್ತ್​​​ ಏರ್ಪಡಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Karnataka News Live: Cauvery Water Dispute ಕರ್ನಾಟಕ ಬಂದ್‌ ಬಗ್ಗೆ ಇಂದು ನಿರ್ಧಾರ
Kumaraswamy's HMT Watch: ಕುಮಾರಸ್ವಾಮಿ ಎಚ್‌ಎಂಟಿ ವಾಚ್‌ನಲ್ಲಿ ತಾಯಿ ಪೋಟೋ!