
ದೆಹಲಿ(ಸೆ.19): ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ನುಗ್ಗಿಸಿ ನಮ್ಮ ಸೈನಿಕರ ಸಾವಿಗೆ ಕಾರಣವಾದ ಪಾಕಿಸ್ತಾನಕ್ಕೆ ಭಾರತೀಯ ಸೈನಿಕರು ವಿಡಿಯೋ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರತೀಯರು ಸಿಂಹಗಳು ಯಾರಿಗೂ ಹೆದರುವುದಿಲ್ಲ, ಹಿಂದಿನ ಯುದ್ಧಗಳನ್ನು ನೆನಪಿಸಿಕೊಳ್ಳಿ, ಭಾರತ ಮನಸ್ಸು ಮಾಡಿದರೆ ಪಾಕಿಸ್ತಾನ ಇರುವುದಿಲ್ಲ, ಪ್ರಪಂಚದ ನಕ್ಷೆಯಲ್ಲಿ ಕಾಶ್ಮೀರ ಚಿತ್ರ ಇದ್ದರು ಪಾಕಿಸ್ಥಾನದ ಚಿತ್ರ ಇರದಂತೆ ಮಾಡುತ್ತೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.