
ಯಾರಾದರೂ ಗರ್ಭ ಧರಿಸಿದರು ಎಂಬ ಕಾರಣಕ್ಕೆ ಅವರ ವಿರುದ್ಧ ಕ್ರಮ ಕೈಗೊಳ್ಳುವ ಪರಿಪಾಠ ಇರಲು ಸಾಧ್ಯವೇ? ಖಂಡಿತಾ ಇಲ್ಲ.
ಆದ್ರೆ, ಮಹಿಳೆಯೊಬ್ಬರು ಗರ್ಭ ಧರಿಸಿದ್ದಾರೆ ಎಂಬ ಕಾರಣಕ್ಕೆ ಆಕೆಯನ್ನು ಸಂಸ್ಥೆಯ ಬಾಸ್, ಕೆಲಸದಿಂದ ತೆಗೆದು ಹಾಕಿರುವ ವಿಚಿತ್ರ ಘಟನೆ ಜಪಾನ್‌ನಲ್ಲಿ ನಡೆದಿದೆ.
ಅಸಲಿಗೆ ಆಗಿದ್ದೇನು ಅಂದ್ರೆ, ಮಕ್ಕಳ ಚಿಕಿತ್ಸಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರಿಗೆ ಮದುವೆಯಾಗಲು ಮತ್ತು ಮಕ್ಕಳನ್ನು ಹೆರಲು ಸಂಸ್ಥೆಯೇ ನಿರ್ದಿಷ್ಟ ಸಮಯವನ್ನು ಮೀಸಲಿಟ್ಟಿದೆ.
ಆದ್ರೆ, ಆಕೆಯ ಸರದಿ ಬರುವ ಮುನ್ನವೇ ಮಹಿಳೆ ಗರ್ಭ ಧರಿಸಿದ್ದಕ್ಕೆ, ಆಕೆ ನಿಯಮಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾಳೆ ಎಂಬ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಆಕೆಯನ್ನು ಕೆಲಸದಿಂದ ವಜಾ ಮಾಡಿದೆಯಂತೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.