
ಬೆಂಗಳೂರು(ಅ.03): ಕಾವೇರಿ ನಿರ್ವಹಣಾ ಮಂಡಳಿಯಿಂದ ರಾಜ್ಯಕ್ಕೆ ಮಾರಕವಾಗಲಿದೆ ಈ ಹಿನ್ನಲೆಯಲ್ಲಿ ಮಂಡಳಿ ರಚನೆಗೆ ನಮ್ಮ ವಿರೋಧವಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಇಷ್ಟು ಶೀಘ್ರವಾಗಿ ಮಂಡಳಿ ತರುವ ಅಗತ್ಯ ಇಲ್ಲ, ಈ ಹಿನ್ನೆಲೆಯಲ್ಲಿ ನಾವು ಕೇಂದ್ರದ ಮೇಲೆ ಮಂಡಳಿ ರಚಿಸಿದಂತೆ ಒತ್ತಡ ಹೇರಿದ್ದೇವೆ ಎಂದು ವಿಧಾನಸೌಧದಲ್ಲಿ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಮಂಡಳಿ ಅಸ್ತಿತ್ವಕ್ಕೆ ತರಲು ಸಾಧ್ಯವಿಲ್ಲ ಎಂದು ಇವತ್ತು ಅಟಾರ್ನಿ ಜನರಲ್ ಸುಪ್ರೀಂಕೋರ್ಟ್ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.