2 ದಿನದಲ್ಲಿ ಎಲ್ಲಾ ಅತೃಪ್ತರು ಬೆಂಗಳೂರಿಗೆ ವಾಪಸ್

Published : Jul 22, 2019, 09:53 AM IST
2 ದಿನದಲ್ಲಿ ಎಲ್ಲಾ ಅತೃಪ್ತರು ಬೆಂಗಳೂರಿಗೆ ವಾಪಸ್

ಸಾರಾಂಶ

ಇನ್ನೆರಡು ದಿನದಲ್ಲಿ ಎಲ್ಲಾ ಅತೃಪ್ತರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಆದರೆ ಇವರು ಸರ್ಕಾರಕ್ಕೆ ಬೆಂಬಲ ನೀಡ್ತಾರಾ..?

ಬೆಂಗಳೂರು [ಜು.22] : ಇನ್ನೆರಡು ದಿನಗಳಲ್ಲಿ ನಾವೆಲ್ಲ ಬೆಂಗಳೂರಿಗೆ ಬರುತ್ತೇವೆ. ವಿಶ್ವಾಸ ಮತಯಾಚನೆಯಲ್ಲಿ ನಾವು ಭಾಗಿಯಾಗುವುದಿಲ್ಲ ಎಂದು ಅತೃಪ್ತರಾಗಿ ಮುಂಬೈನಲ್ಲಿ ನೆಲೆಸಿರುವ ಎಚ್.ವಿಶ್ವನಾಥ್ ಹೇಳಿದ್ದಾರೆ.

ವಿಶ್ವಾಸಮತ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬೆಂಗಳೂರಿಗೆ ಬರುತ್ತೇವೆ. ರಾಕ್ಷಸ ರಾಜಕಾರಣದ ವಿರುದ್ಧ ನಾವೆಲ್ಲಾ ಮುಂಬೈಗೆ ಬಂದಿದ್ದೇವೆ ಎಂದರು.

ಕರ್ನಾಟಕ ರಾಜಕೀಯದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಸ್ವಂತಕ್ಕಾಗಿ ಇಡೀ ಸದನವನ್ನೇ ಬಳಸಿಕೊಳ್ಳಲಾಗುತ್ತಿದೆ. ಅನಾಯಾಸವಾಗಿ ಬಂದ ಅವಕಾಶವನ್ನು ಯಾರೋ ಮೂರ್ನಾಲ್ಕು ಜನ ಸ್ವಂತಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಇದಕ್ಕೆ ನಮ್ಮ ವಿರೋಧವಿದೆ ಎಂದು ವಿಶ್ವನಾಥ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕೆಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ