
ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಹಿಂಗಾರು ಮಳೆ ಆರಂಭವಾಗಲಿದೆ. ಅಕ್ಟೋಬರ್ ಎರಡನೇ ವಾರವೇ ಬರಬೇಕಿದ್ದ ಹಿಂಗಾರು ಮಳೆ ತಡವಾಗಿ ಆರಂಭವಾಗುತ್ತಿದೆ.
ದಕ್ಷಿಣ ಒಳನಾಡಿನಲ್ಲಿ ಶುಕ್ರವಾರ ಹಾಗೂ ಶನಿವಾರ ಭಾರೀ ಮಳೆ ಸುರಿಯುವ ಸಾಧ್ಯತೆ ಇದ್ದು, ಬೆಂಗಳೂರು ಸೇರಿದಂತೆ ಹಲವೆಡೆ ಮೋಡ ಕವಿದ ವಾತಾವರಣವಿದೆ.
ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ.
ಕೇರಳ, ಆಂಧ್ರ, ದಕ್ಷಿಣ ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶಿಸಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯುವ ಸಾಧ್ಯತೆ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.