ಕಾಂಗ್ರೆಸ್ ಕೆಡವಲು ನಾಲ್ಕು ವರ್ಷ ಜೈಲಿಗೆ

Published : Sep 03, 2018, 09:11 AM ISTUpdated : Sep 09, 2018, 10:23 PM IST
ಕಾಂಗ್ರೆಸ್ ಕೆಡವಲು ನಾಲ್ಕು ವರ್ಷ ಜೈಲಿಗೆ

ಸಾರಾಂಶ

ಮಾಜಿ ಸಚಿವ ಜನಾದರ್ನ ರೆಡ್ಡಿ ಇದೀಗ ತಾವು ಜೈಲಿಗೆ ಹೋದ ಕಾರಣವನ್ನು ಬಿಚ್ಚಿಟ್ಟಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಕೆಡವಲು ನಾನು ಜೈಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ. 

ಬೆಳಗಾವಿ: ಕಾಂಗ್ರೆಸ್ ಪಕ್ಷವನ್ನು ಕೆಡವಲು ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ. 

ಆದರೆ ಇದೇವೇಳೆ ಸವದತ್ತಿ ಮಾಜಿ ಶಾಸಕ ದಿ.ವೆಂಕರಡ್ಡಿ ಕಾಂಗ್ರೆಸ್ ಪಕ್ಷ ಉಳಿಸಲು ಎಂಟು ವರ್ಷ ಜೈಲಿಗೆ ಹೋಗಿದ್ದರು ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 

ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ಸಂತ ಸಂಪ್ರ ದಾಯ ಪಾಠಶಾಲೆಗೆ ಅಡಿಗಲ್ಲು ಹಾಕಿದ ನಂತರ ಮಾತನಾಡಿದ ಅವರು ಒಂದೇ ಸಮುದಾಯದವರಾದರೂ ಬೇರೆ ಬೇರೆ ಪಕ್ಷದಲ್ಲಿದ್ದುಕೊಂಡು ಆ ಪಕ್ಷಗಳ ನಿಲುವಿಗೆ ಹೋರಾಟ ಮಾಡಿದ್ದಕ್ಕೆ ಇದು ಸಾಕ್ಷಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

UIDAI Rules: ಯಾವುದೇ ಹೋಟೆಲ್‌ನಲ್ಲಿ ಆಧಾರ್ ಕಾರ್ಡ್ ಫೋಟೋಕಾಪಿ ನೀಡೋ ಅಗತ್ಯವಿಲ್ಲ: ಈ ಹೊಸ ನಿಯಮ ತಿಳ್ಕೊಳ್ಳಿ
ತಾಯಿಯ ಜಾತಿ ಆಧಾರದಲ್ಲೇ ಮಗಳಿಗೆ ಜಾತಿ ಪ್ರಮಾಣಪತ್ರ: ಸುಪ್ರೀಂ ಮಹತ್ವದ ತೀರ್ಪು