ರೈತರಿಗೆ ಹೊಸ ವರ್ಷದ ಭರ್ಜರಿ ಗಿಫ್ಟ್

Published : Jan 01, 2019, 12:56 PM IST
ರೈತರಿಗೆ ಹೊಸ ವರ್ಷದ ಭರ್ಜರಿ ಗಿಫ್ಟ್

ಸಾರಾಂಶ

ಹೊಸ ವರ್ಷದ ಈ ಸಂದರ್ಭದಲ್ಲಿ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಹೊಸದಾದ ಎರಡು ಯೋಜನೆಗಳನ್ನು ರೈತರಿಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಘೋಷಿಸಿದ್ದಾರೆ. 

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ರೈತರಿಗೆ ಹೊಸ ವರ್ಷದ ಗಿಫ್ಟ್ ನೀಡಿದೆ. ರಾಜ್ಯದಲ್ಲಿ 18 - 60 ರ ವಯೋಮಾನದ ಯಾವುದೇ ರೈತ ಸಾವಿಗೀಡಾದರೆ ಆತನ ಕುಟುಂಬಕ್ಕೆ ಕೃಷಿ ಕಿಸಾನ್ ಬಂಧು ಯೋಜನೆಯ ಅಡಿಯಲ್ಲಿ ಸರ್ಕಾರ 8 ಲಕ್ಷ ರು. ನೀಡಲಿದೆ. 

ಅಲ್ಲದೇ ಒಂದು ಎಕರೆಯಲ್ಲಿ ಒಂದು ಬೆಳೆ ಬೆಳೆಯಲು ವರ್ಷಕ್ಕೆ ಎರಡು ಬಾರಿ 2,500 ರು. ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಪ್ರಕಟಿಸಿದ್ದಾರೆ.

ಹೊಸ ವರ್ಷದ  ಮೊದಲ ದಿನದಿಂದಲೇ ಈ ಯೋಜನೆ ಆರಂಭವಾಗಲಿದೆ ಎಂದು ಮಮತಾ ಪ್ರಕಟಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

sculptor makeup: ಹುಡುಗರೇ ಆಹಾ ಚೂಪಾದ ಮೂಗು ಎಂಥಾ ಬ್ಯೂಟಿ ಅಂತ ಮರುಳಾಗದಿರಿ ಜೋಕೆ..!
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮಾನಸಿಕ ಅಸ್ವಸ್ಥ ಎಂದ ಪಾಕಿಸ್ತಾನ ಸೇನೆ, ಕೋಲಾಹಲ ಶುರು