ಹಿಂದುತ್ವದ ಮೊರೆ ಹೋದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ

Published : Dec 31, 2017, 11:00 AM ISTUpdated : Apr 11, 2018, 12:45 PM IST
ಹಿಂದುತ್ವದ ಮೊರೆ ಹೋದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ

ಸಾರಾಂಶ

ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವ ಸಾಧಿಸಲು ಹೆಣಗಾಡುತ್ತಿರುವ ಬಿಜೆಪಿ ಗ್ರಾಮೀಣ ಭಾಗದಲ್ಲಿ ಪ್ರಭಾವ ಬೀರಿರುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚಿಂತೆಗೆ ಕಾರಣವಾಗಿದೆ.

ಕೋಲ್ಕತಾ(ಡಿ.31):  ಪಶ್ಚಿಮ ಬಂಗಾಳದಲ್ಲಿ ಅಸ್ತಿತ್ವ ಸಾಧಿಸಲು ಹೆಣಗಾಡುತ್ತಿರುವ ಬಿಜೆಪಿ ಗ್ರಾಮೀಣ ಭಾಗದಲ್ಲಿ ಪ್ರಭಾವ ಬೀರಿರುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಚಿಂತೆಗೆ ಕಾರಣವಾಗಿದೆ. ಈ ಹಿನ್ನಲೆಯಲ್ಲಿ ತಾವು ಕೂಡ ಹಿಂದು ಪರ ಸಹಿಷ್ಣುತೆ ಹೊಂದಿರುವ ಬಗ್ಗೆ ಸಂದೇಶ ರವಾನಿಸಿದ್ದಾರೆ. ಜೊತೆಗೆ ತಮ್ಮ ತಂತ್ರಗಾರಿಕೆಯನ್ನೂ ಬದಲಿಸಿ ಕೊಂಡಿದ್ದಾರೆ.

ಇತ್ತೀಚೆಗೆ ನಡೆದ ಶಬಾಂಗ್ ಮತ್ತು ದಕ್ಷಿಣ ಕಾಂತಿ ಉಪ ಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ್ದರೂ 37476 ಮತಗಳನ್ನು ಪಡೆದು ತೃಣಮೂಲ ಕಾಂಗ್ರೆಸ್‌ಗೆ ಪೈಪೋಟಿ ನೀಡಿತ್ತು. ಇದು ಮಮತಾ ಬ್ಯಾನರ್ಜಿ ಅವರ ಚಿಂತೆಗೆ ಕಾರಣವಾಗಿದೆ.

ಡಿ.26ರಂದು ಕಪಿಲಮುನಿ ಆಶ್ರಮ ದಲ್ಲಿ ಸ್ವಾಮಿ ಜ್ಞಾನದಾಸ್‌ಜೀ ಜೊತೆ ಮಮತಾ ಬ್ಯಾನರ್ಜಿ ಗಂಟೆಗೂ ಹೆಚ್ಚು ಸಮಯ ಕಳೆದಿದ್ದಾರೆ. ಮಠಕ್ಕೆ ಆಗಮಿಸುವ ಭಕ್ತರನ್ನು ಭೇಟಿಯಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿಕೆಟ್ ಇಲ್ಲದ ಪ್ರಯಾಣಿಕರಿಂದ ಈ ವರ್ಷ ಭಾರತೀಯ ರೈಲ್ವೇ ವಸೂಲಿ ಮಾಡಿದ ದಂಡ ಎಷ್ಟು?
ರಾಯಚೂರು ಲೋಕಾ ದಾಳಿ, ಎಇಇ ವಿಜಯಲಕ್ಷ್ಮಿ ಮನೆಯಲ್ಲಿ ಸಿಕ್ತು ಲೆಕ್ಕವಿಲ್ಲದಷ್ಟು ಆಸ್ತಿ, ಚಿನ್ನ! ಬೆಳಗ್ಗಿನಿಂದ ಇನ್ನೂ ಮುಗಿಯದ ಶೋಧ!