ವಾಟ್ಸಾಪ್ ಸೆಕ್ಸ್ : ಮಹಿಳೆ ನಂಬರ್ ಸೇರಿಸಿದವ ಅಂದರ್

Published : Nov 28, 2018, 09:54 AM IST
ವಾಟ್ಸಾಪ್ ಸೆಕ್ಸ್ : ಮಹಿಳೆ ನಂಬರ್ ಸೇರಿಸಿದವ ಅಂದರ್

ಸಾರಾಂಶ

ಮಹಿಳೆಯೊಬ್ಬರ ಒಪ್ಪಿಗೆ ಇಲ್ಲದ ವಾಟ್ಸಾಪ್ ಸೆಕ್ಸ್ ಗ್ರೂಪ್ ಒಂದಕ್ಕೆ ಸೇರಿಸಿದ  ನಿಟ್ಟಿನಲ್ಲಿ ಮುಂಬೈ ಪೊಲೀಸರ ಆತನನ್ನು ಬಂಧಿಸಿದ್ದಾರೆ. 

ಮುಂಬೈ: ಮಹಿಳೆಯೊಬ್ಬರ ಒಪ್ಪಿಗೆಯಿಲ್ಲದೆ ಆಕೆಯ ಮೊಬೈಲ್ ಸಂಖ್ಯೆಯನ್ನು ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದ ಗ್ರೂಪ್ ಅಡ್ಮಿನ್ ಓರ್ವ ಇದೀಗ ಮುಂಬೈ ಪೊಲೀಸರ ಬಲೆಗೆ ಬಿದ್ದಿದ್ದಾನೆ. 

ಪಶ್ಚಿಮ ಬಂಗಾಳ ಮೂಲದ ಮುಷ್ತಾಕ್ ಅಲಿ ಶೇಖ್(24) ಬಂಧಿತ. ಮುಂಬೈನಲ್ಲಿ ಬಡಗಿಯಾಗಿ ಕೆಲಸ ಮಾಡುತ್ತಿದ್ದ, ಈತ ಮಹಿಳೆಯೊಬ್ಬರ ಫೋನ್ ನಂಬರ್ ಅನ್ನು ಆಕೆಯ ಒಪ್ಪಿಗೆಯಿಲ್ಲದೆ, ಅಶ್ಲೀಲ ಫೋಟೋಗಳು, ವಿಡಿಯೋ ಮತ್ತು ಇತರ ವಿಚಾರಗಳನ್ನು ವಿನಿಮಯ ಮಾಡಿಕೊಳ್ಳುವ ಟ್ರಿಪಲ್ ಎಕ್ಸ್‌ಎಕ್ಸ್‌ಎಕ್ಸ್ ಹೆಸರಿನ ವಾಟ್ಸಪ್ ಗ್ರೂಪ್ ಗೆ ಸೇರಿಸಿದ್ದ. 

ಈ ಬಗ್ಗೆ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಚಿವರ ಶಪಥದ 10 ದಿನ ಬಳಿಕ, ಅಧಿವೇಶನಕ್ಕೆ 1 ದಿನ ಮುನ್ನ ಖಾತೆ ಹಂಚಿಕೆ! ಯಾರಾರಿಗೆ ಯಾವ ಖಾತೆ ಸಿಕ್ತು? ತಂಗಡಗಿ ಅಸಮಾಧಾನ ಏಕೆ?
ರಾಜ್ಯದಲ್ಲಿ ಪಾನ್‌ ಮಸಾಲ, ಗುಟ್ಕಾ ಸಂಪೂರ್ಣ ನಿಷೇಧ: ಆಹಾರ ಇಲಾಖೆಯಿಂದ ಮಹತ್ವದ ಆದೇಶ! ಅಡಕೆ ಬೆಳೆಗಾರರ ಮೇಲೆ ಪರಿಣಾಮವೇನು?