ಭತ್ತ ಬೆಳೆದ ರೈತರ ಮನದಲ್ಲೀಗ ಆತಂಕದ ಅಲೆ...!

Published : Oct 14, 2016, 03:16 AM ISTUpdated : Apr 11, 2018, 12:58 PM IST
ಭತ್ತ ಬೆಳೆದ ರೈತರ ಮನದಲ್ಲೀಗ ಆತಂಕದ ಅಲೆ...!

ಸಾರಾಂಶ

ಹೇರಳವಾಗಿ ಭತ್ತ ಬೆಳೆಯುವ ಮಾನವಿ, ಸಿಂಧನೂರು, ತಾಲ್ಲೂಕುಗಳಲ್ಲಿ ಈಗ ನೀರಿನ ಸಮಸ್ಯೆ ಶುರುವಾಗಿದೆ. ಈ ಭಾಗದ ಜನರ ನೀರಿನ ಆಸರೆಯಾಗಿರುವ ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಹರಿಸುವುಸು ನಿಲ್ಲಿಸಲಾಗಿದೆ. ಇದರ ಪರಿಣಾಮ ಎಕರೆಗೆ 30-40 ಸಾವಿರ ರೂಪಾಯಿ ವೆಚ್ಚ ಮಾಡಿ ಭತ್ತ ಒಣಗಿ ಹೋಗುತ್ತಿದೆ.  ಬ್ಯಾಂಕ್​ಗಳಲ್ಲಿ ಸಾಲ ಸೋಲ ಮಾಡಿ ಭತ್ತ ಬೆಳೆದ ರೈತರು ಕಾಲುವೆಗಳಿಗೆ ನೀರು ಹರಿಸದ ಅಧಿಕಾರಿಗಳ ಕ್ರಮದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ರಾಯಚೂರು(ಅ.14): ಬರದ ನಾಡು ಎಂಬ ಅಪಕೀರ್ತಿಗೆ ಒಳಗಾದ ರಾಯಚೂರಿನಲ್ಲಿ ಮತ್ತೆ ಈ ಬಾರಿಯೂ ಬರದ ಛಾಯೆ ಆವರಿಸಿದೆ. ಹೇರಳವಾಗಿ ಭತ್ತ ಬೆಳೆಯುವ ಮಾನವಿ, ಸಿಂಧನೂರು, ತಾಲ್ಲೂಕುಗಳಲ್ಲಿ ಈಗ ನೀರಿನ ಸಮಸ್ಯೆ ಶುರುವಾಗಿದೆ.

ಈ ಭಾಗದ ಜನರ ನೀರಿನ ಆಸರೆಯಾಗಿರುವ ತುಂಗಭದ್ರ ಎಡದಂಡೆ ಕಾಲುವೆಗೆ ನೀರು ಹರಿಸುವುಸು ನಿಲ್ಲಿಸಲಾಗಿದೆ. ಇದರ ಪರಿಣಾಮ ಎಕರೆಗೆ 30-40 ಸಾವಿರ ರೂಪಾಯಿ ವೆಚ್ಚ ಮಾಡಿ ಭತ್ತ ಒಣಗಿ ಹೋಗುತ್ತಿದೆ.  ಬ್ಯಾಂಕ್​ಗಳಲ್ಲಿ ಸಾಲ ಸೋಲ ಮಾಡಿ ಭತ್ತ ಬೆಳೆದ ರೈತರು ಕಾಲುವೆಗಳಿಗೆ ನೀರು ಹರಿಸದ ಅಧಿಕಾರಿಗಳ ಕ್ರಮದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಿ ರಾಮ್‌ ಜಿ ರದ್ದತಿಗಾಗಿ ಹೋರಾಟ : ಸೋನಿಯಾ
ಡಿಕೆ ಸಿಎಂ ಆಗಿ ಕಸ ಹೊಡೆಯಲು ಹೇಳಿದ್ರೂ ಮಾಡುವೆ: ಶಾಸಕ ಬಸವರಾಜ ವಿ.ಶಿವಗಂಗಾ