ಕೇಂದ್ರ, ಕರ್ನಾಟಕ ಹಾಗೂ ತಮಿಳುನಾಡಿನಿಂದ ಇಂದಿನ ಸಂಧಾನ ಸಭೆಯಲ್ಲಿ ಭಾಗವಹಿಸುವವರು ಯಾರು?

Published : Sep 29, 2016, 03:14 AM ISTUpdated : Apr 11, 2018, 12:52 PM IST
ಕೇಂದ್ರ, ಕರ್ನಾಟಕ ಹಾಗೂ ತಮಿಳುನಾಡಿನಿಂದ ಇಂದಿನ ಸಂಧಾನ ಸಭೆಯಲ್ಲಿ ಭಾಗವಹಿಸುವವರು ಯಾರು?

ಸಾರಾಂಶ

ನವದೆಹಲಿ(ಸೆ. 29): ಕೇಂದ್ರದ ಮಧ್ಯಸ್ಥಿಕೆಯಲ್ಲಿ ಇಂದು ನಡೆಯಲಿರುವ ಸಂಧಾನ ಸಭೆಯಲ್ಲಿ ಎರಡೂ ರಾಜ್ಯಗಳ ಪ್ರಮುಖರು ಭಾಗವಹಿಸಲಿದ್ದಾರೆ. ಕೇಂದ್ರದಿಂದ ಜಲಸಂಪನ್ಮೂಲ ಸಚಿವೆ ಉಮಾಭಾರತಿಯವರು ಈ ಸಂಧಾನದ ಮಧ್ಯಸ್ಥಿಕೆ ವಹಿಸಲಿದ್ದಾರೆ. ಈ ಸಭೆಯಲ್ಲಿ ಯಾರೆಲ್ಲಾ ಪಾಲ್ಗೊಳ್ಳುತ್ತಾರೆ ಎಂಬ ವಿವರ ಇಲ್ಲಿದೆ.

ಕೇಂದ್ರ ಸರಕಾರ:
1) ಉಮಾ ಭಾರತಿ, ಕೇಂದ್ರ ಜಲಸಂಪನ್ಮೂಲ ಸಚಿವೆ
2) ಶಶಿಶೇಖರ್, ಜಲಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ
3) ಮುಕುಲ್ ರಹಟೋಗಿ, ಅಟಾರ್ನಿ ಜನರಲ್

ಕರ್ನಾಟಕ:
1) ಸಿದ್ದರಾಮಯ್ಯ, ಮುಖ್ಯಮಂತ್ರಿಗಳು
2) ಎಂ.ಬಿ.ಪಾಟೀಲ್, ಭಾರೀ ನೀರಾವರಿ ಸಚಿವರು
3) ಅರವಿಂದ್ ಜಾಧವ್, ಸರಕಾರದ ಮುಖ್ಯಕಾರ್ಯದರ್ಶಿ
4) ಮಧುಸೂದನ್ ಆರ್.ನಾಯಕ್, ಅಡ್ವೊಕೇಟ್ ಜನರಲ್
5) ರಾಕೇಶ್ ಸಿಂಗ್, ನೀರಾವರಿ ಇಲಾಖೆ ಪ್ರಧಾನ ಕಾರ್ಯದರ್ಶಿ

ತಮಿಳುನಾಡು:
1) ಪಳನಿಸ್ವಾಮಿ, ಲೋಕೋಪಯೋಗಿ ಸಚಿವ
2) ಕೆ.ಸುಬ್ರಮಣಿಯನ್, ಕಾವೇರಿ ತಾಂತ್ರಿಕ ಮಂಡಳಿ ಅಧ್ಯಕ್ಷ
3) ಪ್ರಭಾಕರ್, ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿಮಾಚಲ ಪ್ರವಾಸಿ ತಾಣದಲ್ಲಿ ಪ್ಯಾರಾಗ್ಲೈಡಿಂಗ್ ಪತನ, ಓರ್ವ ಸಾವು, ಮತ್ತೊರ್ವನಿಗೆ ಗಾಯ
ಚೈನೀಸ್ ಎಂದು ನಿಂದಿಸಿ ಚಾಕು ಇರಿತ: ನಾನು ಭಾರತೀಯ ಎಂದು ಹೇಳಿ ಕೊನೆಯುಸಿರೆಳೆದ ತ್ರಿಪುರಾ ವಿದ್ಯಾರ್ಥಿ