
ಆನೇಕಲ್ : ಮೀಸಲು ಕ್ಷೇತ್ರವಿದು. ಹಾಲಿ ಶಾಸಕ ಬಿ. ಶಿವಣ್ಣ ಮತ್ತೆ ಕಾಂಗ್ರೆಸ್ ಅಭ್ಯರ್ಥಿ ಯಾಗಲಿದ್ದಾರೆ. ಬಿಜೆಪಿಯಿಂದ ಮಾಜಿ ಸಚಿವ ಎ. ನಾರಾಯಣಸ್ವಾಮಿ ಅವರನ್ನೇ ಕಣಕ್ಕಿಳಿಸುವ ಸಂಭವ ಹೆಚ್ಚಾಗಿದೆ.
ಈ ಬಾರಿ ಬಿಜೆಪಿಯಿಂದ ಹಲವರು ಪ್ರಯತ್ನ ನಡೆಸುತ್ತಿದ್ದಾರೆ. ಈ ಪೈಕಿ ನಿವೃತ್ತ ಐಎಎಸ್ ಅಧಿಕಾರಿಯೂ ಆಗಿರುವ ನಟ ಶಿವರಾಂ ಅವರೂ ಇದ್ದಾರೆ.
ಆದರೆ, ನಾರಾಯಣಸ್ವಾಮಿ ಅವರನ್ನು ಬಿಟ್ಟು ಬೇರೊಬ್ಬರಿಗೆ ಅವಕಾಶ ನೀಡುವ ಸಾಧ್ಯತೆ ಇಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇನ್ನು ಈ ಕ್ಷೇತ್ರವನ್ನು ಮೈತ್ರಿಯ ಫಲವಾಗಿ ಬಿಎಸ್‌ಪಿಗೆ ಜೆಡಿಎಸ್ ಬಿಟ್ಟುಕೊಟ್ಟಿದೆ. ಇಲ್ಲಿ ಬಿಎಸ್‌ಪಿಗೆ ತಕ್ಕಮಟ್ಟಿಗೆ ನೆಲೆಯೂ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.