
ನಿದ್ದೆ ಅವಧಿ ಕಡಿಮೆಯಾದಾಗ ಪ್ರತಿರೋಧ ಶಕ್ತಿ ಕಡಿಮೆಯಾಗುತ್ತೆ. ಕೆಮ್ಮು, ಕಫ, ವೈರಲ್, ಬ್ಯಾಕ್ಟೀರಿಯಲ್ ಇನ್‌ಫೆಕ್ಷನ್‌ನಂಥ ಸಮಸ್ಯೆಗಳಾಗುತ್ತವೆ. ಕ್ಯಾನ್ಸರ್‌ನ ವಿರುದ್ಧ ಹೋರಾಡುವ ಶಕ್ತಿ ಕಡಿಮೆಯಾಗಿ ಕ್ಯಾನ್ಸರ್ ಕಾಣಿಸಿಕೊಳ್ಳಬಹುದು. ಹೃದಯ ಸಂಬಂಧಿ ಸಮಸ್ಯೆಗಳೂ ಬರಬಹುದು.
ಕಣ್ತುಂಬ ನಿದ್ದೆ ಮಾಡೋದ್ರಿಂದ ಈ ಎಲ್ಲ ರೋಗಗಳಿಂದ ದೂರ ಇರಬಹುದು. ಒತ್ತಡದಂಥ ಸಮಸ್ಯೆ ಇರಲ್ಲ. ಇಡೀ ದಿನಕ್ಕೆ ಬೇಕಾದ ಉಲ್ಲಾಸವನ್ನು ಒಂದು ಸಂಪೂರ್ಣ ನಿದ್ದೆ ದಯಪಾಲಿಸುತ್ತದೆ. ದೇಹದ ಜೀರ್ಣಕ್ರಿಯೆ ಸರಾಗವಾಗುತ್ತದೆ. ದೇಹದ ತೂಕ ಸಮತೋಲನದಲ್ಲಿರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.