ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ: ಮುಲಯಾಂ ಸಿಂಗ್

Published : Feb 03, 2017, 01:22 PM ISTUpdated : Apr 11, 2018, 12:35 PM IST
ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ: ಮುಲಯಾಂ ಸಿಂಗ್

ಸಾರಾಂಶ

ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಮುಲಯಾಂ ಸಿಂಗ್ ಮಗನನ್ನು ಬದಿಗೊತ್ತಿ ತಮ್ಮನ ಪರ ಪ್ರಚಾರ ಮೊದಲು ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ನವದೆಹಲಿ (ಫೆ.03): ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿದ್ದು ಚುನಾವಣಾ ಕಣ ರಂಗೇರುತ್ತಿದೆ. ಮುಲಯಾಂ ಸಿಂಗ್ ಮಗನನ್ನು ಬದಿಗೊತ್ತಿ ತಮ್ಮನ ಪರ ಪ್ರಚಾರ ಮೊದಲು ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.

ಜಸ್ವಂತ್ ನಗರದಿಂದ 4 ನೇ ಬಾರಿಗೆ ಶಾಸಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಸಹೋದರ ಶಿವಪಾಲ್ ಯಾದವ್ ಪರ ಮೊದಲು ಪ್ರಚಾರ ಮಾಡುತ್ತೇನೆ. ನಂತರ ಅಖಿಲೇಶ್  ಪರ ಪ್ರಚಾರ ಕೈಗೊಳ್ಳುತ್ತೇನೆ ಎಂದು ನೇತಾಜಿ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯ ಸರ್ಕಾರದ 'ಕೇಸ್ ವಾಪಸಿ' ನಿರ್ಧಾರಕ್ಕೆ ಹೈಕೋರ್ಟ್ ತಡೆ!; ಲಾಡ್ಲೆ ಮಶಾಕ್‌ ಗಲಭೆ ಸೇರಿದಂತೆ 52 ಕ್ರಿಮಿನಲ್ ಕೇಸ್‌ ರದ್ದು ತೀರ್ಮಾನಕ್ಕೆ ಬ್ರೇಕ್‌
Terror Module: ದೆಹಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ; ತಪ್ಪಿದ ಭಾರೀ ಅನಾಹುತ! ISI ಉಗ್ರರ ಸಂಪರ್ಕದಲ್ಲಿದ್ದ ನಾಲ್ವರು ಅರೆಸ್ಟ್!