ಗಂಡನ ಪೋನ್ ನಂಬರ್ ಕೇಳೊ ನೆಪದಲ್ಲಿ ಅತ್ಯಾಚಾರ

Jul 1, 2018, 7:26 PM IST

ರಾಮನಗರ ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸ ಮೆರೆದಿದ್ದಾರೆ. ಗಂಡನ ನಂಬರ್ ಕೇಳುವ ನೆಪದಲ್ಲಿ ಮನೆಗೆ ನುಗ್ಗಿದ ಮೂರುಜನ ಕಾಮುಕರು  ಗೃಹಿಣಿಯ ಮೇಲೆ ಮನಬಂದಂತೆ ಹಲ್ಲೆ ಮಾಡಿ ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ.  ಸಂತ್ರಸ್ತ  ಮಹಿಳೆಯನ್ನು ಮಾಗಡಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು ಗಂಡನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾದ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದಾರೆ.