ಸ್ಥಳೀಯ ಸಂಸ್ಥೆ ಚುನಾವಣೆ: ಮತದಾನ ಮಾಡಿ ಸಾವನ್ನಪ್ಪಿದ ಮಹಿಳೆ

Published : Aug 31, 2018, 06:15 PM ISTUpdated : Sep 09, 2018, 10:13 PM IST
ಸ್ಥಳೀಯ ಸಂಸ್ಥೆ ಚುನಾವಣೆ: ಮತದಾನ ಮಾಡಿ ಸಾವನ್ನಪ್ಪಿದ ಮಹಿಳೆ

ಸಾರಾಂಶ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆದಿದೆ.  ಮತದಾನ ಮಾಡಿ ಹೊರಗೆ ಬಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಮತದಾನದ ಹಕ್ಕು ಪೂರೈಸಿದ ಮಹಿಳೆ ಇಹಲೋಕವನ್ನು ತ್ಯಾಗ ಮಾಡಿದ್ದಾರೆ.

ರಾಯಚೂರು[ಆ.31] : ಮತದಾನ ಮಾಡಿ ಹೊರಬಂದ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ರಾಯಚೂರಿನಲ್ಲಿ ಘಟನೆ ನಡೆದಿದೆ. ಮತ ಕೇಂದ್ರದ ಮುಂದೆ ವೃದ್ದೆ ಸಾವು. ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ 65 ವರ್ಷದ ಸತ್ಯವತಿ ಸಾವನ್ನಪ್ಪಿದ್ದಾರೆ. ಮಾನ್ವಿಯ ವಾರ್ಡ್ ನಂ. 14 ರಲ್ಲಿ ಮತ ಚಲಾಯಿಸಲು ಬಂದಿದ್ದ ಮಹಿಳೆ ಮತದಾನ ಮಾಡಿ ಹೊರಬಂದ ನಂತರ ಕುಸಿದು ಬಿದ್ದಿದ್ದಾರೆ.

ಕುಸಿದು ಬಿದ್ದ ಸತ್ಯವತಿ ಅವರನ್ನು ಆಸ್ಪತ್ರೆಗೆ ದಾಖಲಿಸಲು ಪ್ರಯತ್ನ ಮಾಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಿರಿಯ ನಾಗರಿಕರು, 45+ ಮಹಿಳೆಯರಿಗೆ ಗುಡ್ ನ್ಯೂಸ್ ಕೊಟ್ಟ ರೈಲ್ವೆ; ಇಲ್ಲಿದೆ ಸೂಪರ್ ಅಪ್‌ಡೇಟ್
ವಾಕ್‌ ಸ್ವಾತಂತ್ರ್ಯ ಕಡಿವಾಣಕ್ಕೆ ದ್ವೇಷ ಭಾಷಣ ಮಸೂದೆ: ಆರ್.ಅಶೋಕ್ ಕಿಡಿ