ಹೆಡ್‌ಫೋನ್‌ನಲ್ಲಿ ಹಾಡು ಕೇಳುವಾಗ ಶಾರ್ಟ್ ಸರ್ಕೀಟ್: ಮಹಿಳೆ ಸಾವು

Published : May 09, 2018, 02:20 PM ISTUpdated : May 09, 2018, 02:25 PM IST
ಹೆಡ್‌ಫೋನ್‌ನಲ್ಲಿ ಹಾಡು ಕೇಳುವಾಗ ಶಾರ್ಟ್ ಸರ್ಕೀಟ್: ಮಹಿಳೆ ಸಾವು

ಸಾರಾಂಶ

ಹೆಡ್‌ಫೋನ್ ಹಾಕಿಕೊಂಡು ಹಾಡು ಕೇಳುತ್ತಾ ಮಲಗಿದ್ದ ಮಹಿಳೆಯೋರ್ವಳು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಶನಿವಾರ ನಡೆದಿದೆ. ಫಾತಿಮಾ (46) ಮೃತ ಮಹಿಳೆ. 

ಚೆನ್ನೖ (ಮೇ. 09): ಹೆಡ್‌ಫೋನ್ ಹಾಕಿಕೊಂಡು ಹಾಡು ಕೇಳುತ್ತಾ ಮಲಗಿದ್ದ ಮಹಿಳೆಯೋರ್ವಳು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಆಘಾತಕಾರಿ ಘಟನೆ ತಮಿಳುನಾಡಿನ ಚೆನ್ನೈನಲ್ಲಿ ಶನಿವಾರ ನಡೆದಿದೆ. ಫಾತಿಮಾ (46) ಮೃತ ಮಹಿಳೆ. 

ಫಾತಿಮಾ ಎಂದಿನಂತೆ ಶನಿವಾರ ರಾತ್ರಿ ಮಲಗುವ ಮುನ್ನ ಹೆಡ್‌ಫೋನ್ ಹಾಕಿಕೊಂಡು ಹಾಡು ಕೇಳುತ್ತಿದ್ದು, ವಿದ್ಯುತ್ ಶಾಕ್ ತಗುಲಿ ಮೃತಪಟ್ಟಿದ್ದಾರೆ.

ಪತ್ನಿ ಎಚ್ಚರವಾಗದಿದ್ದನ್ನು ಕಂಡು ಪತಿ ಅಬ್ದುಲ್ ಕಲಾಂ ಆಸ್ಪತ್ರೆಗೆ ಕೊಂಡೊಯ್ದಿದ್ದು, ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ್ದಾರೆಂದು ಆಸ್ಪತ್ರೆಯ ವರದಿಯಲ್ಲಿ  ಹೇಳಲಾಗಿದೆ. ಸದ್ಯಸೆಕ್ಷನ್ 174 ಅಡಿಯಲ್ಲಿ (ಅಸ್ವಾಭಾವಿಕಮರಣ) ಎಂದು ಕನತೂರು ಠಾಣೆಯಲ್ಲಿ ದೂರು ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಸಕರಿಗೆ ಡಿ.ಕೆ.ಶಿವಕುಮಾರ್‌ ಔತಣಕೂಟ; 25ಕ್ಕೂ ಹೆಚ್ಚು ಶಾಸಕರು ಭಾಗಿ
ಸುತ್ತೋಲೆ ವಿವಾದಕ್ಕೆ ತೆರೆ.. ಹಾಲಿ ಪಿಯುಸಿ ಉಪನ್ಯಾಸಕರಿಗೆ ಇಲ್ಲ ಹಿಂಬಡ್ತಿ: ಸಚಿವ ಮಧು ಬಂಗಾರಪ್ಪ