ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಮರ್ಮಾಂಗಕ್ಕೆ ಒದ್ದು ಕೊಂದ ಮಹಿಳೆ

Published : Nov 29, 2016, 01:11 PM ISTUpdated : Apr 11, 2018, 12:36 PM IST
ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಗೆ ಮರ್ಮಾಂಗಕ್ಕೆ ಒದ್ದು ಕೊಂದ ಮಹಿಳೆ

ಸಾರಾಂಶ

ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಮಧನ್ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ಪರಿಣಾಮ ಮದನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಚಿಕ್ಕಬಳ್ಳಾಪುರ(ನ.29): ಅತ್ಯಾಚಾರಕ್ಕೆತ್ನಿಸಿದ ವ್ಯಕ್ತಿಯನ್ನು ಮಹಿಳೆಯೇ ಮರ್ಮಾಂಗಕ್ಕೆ ಒದ್ದು ಕೊಲೆ ಮಾಡಿರುವ ಘಟನೆ ಗೌರಿಬಿದನೂರು ತಾಲೂಕಿನ ಕುಂಟಚಿಕ್ಕನಹಳ್ಳಿಯಲ್ಲಿ ನಡೆದಿದೆ.  38 ವರ್ಷದ ಮದನ್ ಗೋಪಾಲ್ ಕೊಲೆಯಾದವ.

ಈತ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಮಧನ್ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ.  ಪರಿಣಾಮ ಮದನ್ ಸಾವನ್ನಪ್ಪಿದ್ದಾನೆ. ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BC Patil on Siddaramaiah: ಸಿದ್ದರಾಮಯ್ಯ ರಾಜೀನಾಮೆ ನನಗೆ ನೋವು ಕೊಡ್ತಿದೆ..; ಬಿಸಿ ಪಾಟೀಲ್ ಭಾವುಕ!
Food department server down: ಆಹಾರ ಇಲಾಖೆ ಸರ್ವರ್‌ಡೌನ್‌ ಶಾಕ್‌: ಮೇ ತಿಂಗಳು ಮುಗಿದರೂ 40% ಜನರಿಗೆ ಇನ್ನೂ ಪಡಿತರ ಸಿಕ್ಕಿಲ್ಲ!