ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದ ಅಮೀರ್ ಖಾನ್!

Published : Oct 03, 2019, 03:45 PM IST
ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕೆಂದು ಸಲಹೆ ನೀಡಿದ ಅಮೀರ್ ಖಾನ್!

ಸಾರಾಂಶ

ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯವೂ ಆದ್ಯತೆ ನೀಡಿ ಎಂದ ಅಮೀರ್ ಖಾನ್ | ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ | ಸದ್ಯ ಲಾಲ್ ಸಿಂಗ್ ಚಡ್ಡಾ ಗೆ ತಯಾರಿ ನಡೆಸುತ್ತಿದ್ದಾರೆ

ಬಾಲಿವುಡ್ ಮಿ. ಪರ್ಫೆಕ್ಟ್ ಎಂದೇ ಹೆಸರಾದ ಅಮೀರ್ ಖಾನ್ ಸಾಮಾಜಿಕವಾಗಿ ಜವಾಬ್ದಾರಿಯುತ ನಟ. ಸಿನಿಮಾ ಜೊತೆ ಜೊತೆಗೆ ಸಾಮಾಜಿಕ ಕಳಕಳಿ ಇರುವ ನಟ. ಮಾನಸಿಕ ಆರೋಗ್ಯದ ಬಗ್ಗೆ ಬಹಳ ಅರ್ಥಪೂರ್ಣವಾಗಿ ಇನ್ಸ್ಟಾಗ್ರಾಮ್ ಪೋಸ್ಟೊಂದನ್ನು ಹಾಕಿದ್ದಾರೆ. 

ಪ್ರಪೋಸ್ ರಿಜೆಕ್ಟ್: ಕಂಗನಾ ಅಕ್ಕ ಮೇಲೆ ಆ್ಯಸಿಡ್ ಅಟ್ಯಾಕ್

 

ಈ ವಾರ World Mental Health week ಆಗಿದ್ದು ಮಾನಸಿನ ಆರೋಗ್ಯದ ಬಗ್ಗೆ ಅರ್ಥಪೂರ್ಣವಾಗಿ ಬರೆದಿದ್ದಾರೆ. ದೈಹಿಕ ಆರೋಗ್ಯದಷ್ಟೇ ಮಾನಸಿನ ಆರೋಗ್ಯವೂ ಮುಖ್ಯ. ನೋವುಗಳನ್ನು, ಕಷ್ಟಗಳನ್ನು ಹೇಳಿಕೊಳ್ಳುವುದರಿಂದ ಸ್ಟ್ರೆಸ್ ರಿಲೀಫ್ ಆಗುತ್ತದೆ. ವ್ಯಾಯಾಮವೂ ಕೂಡಾ ಸ್ಟ್ರೆಸ್ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಡಿಪ್ರೆಶನ್ ಗೆ ಹೋಗಬೇಡಿ. ಮೊದಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಿ’ ಎಂದು ಸಲಹೆ ನೀಡಿದ್ದಾರೆ. 

ಕೆಬಿಸಿಯಲ್ಲಿ ಕೋಟಿ ಗೆದ್ದ ಬಬಿತಾಗೆ ಮತ್ತೊಂದು ಬಂಪರ್ ಆಫರ್!

ಸದ್ಯ ಅಮೀರ್ ಖಾನ್ ಮುಂಬರುವ ಸಿನಿಮಾ ಲಾಲ್ ಸಿಂಗ್ ಚಡ್ಡಾ ಗೆ ತಯಾರಿ ನಡೆಸುತ್ತಿದ್ದಾರೆ.  ಬೆಬೋ ಕರೀನಾ ಅಮೀರ್ ಖಾನ್ ಗೆ ಸಾಥ್ ನೀಡಲಿದ್ದಾರೆ. ನವೆಂಬರ್ ಮೊದಲ ವಾರದಿಂದ ಪಂಜಾಬ್ ನಲ್ಲಿ ಶೂಟಿಂಗ್ ನಡೆಯಲಿದೆ. ಅಮೃತಸರ್, ಲೂಧಿಯಾನ, ಜಲಂಧರ್ ಸೇರಿದಂತೆ ಬೇರೆ ಬೇರೆ ಕಡೆ ಶೂಟಿಂಗ್ ನಡೆಯಲಿದೆ.  ಈ ಚಿತ್ರಕ್ಕಾಗಿ ಅಮೀರ್ ಖಾನ್ 20 ಕೆಜಿ ತೂಕ ಕಳೆದುಕೊಂಡಿದ್ದಾರೆ. ಅದ್ವೈತ್ ಚಂದನ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು 2020 ಕ್ರಿಸ್ ಮಸ್ ಸಮಯಕ್ಕೆ ತೆರೆಗೆ ಬರಲಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸದಾಗಿ 545 ಪಿಎಸ್‌ಐ ಶೀಘ್ರ ಸೇವೆಗೆ ನಿಯೋಜನೆ: ಗೃಹ ಸಚಿವ ಪರಮೇಶ್ವರ್‌
India Latest News Live: ಅಮೆರಿಕ ತೆರಿಗೆ ದಾಳಿಗೆ ಒಳಗಾದ ದೇಶಗಳಿಂದ ಮಾದರಿಯಾದ ಚೀನಾ; ಟ್ರಂಪ್‌ಗೆ ಶಾಕ್ ನೀಡಿ ದಾಖಲೆ ಬರೆದ ಡ್ರ್ಯಾಗನ್