
ನ್ಯೂಯಾರ್ಕ್(ಸೆ.27): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಬ್ರಿಟನ್‌ನ ದಿವಂಗತ ರಾಜಕುಮಾರಿ ಡಯಾನಾ ಜೊತೆ, ಲೈಂಗಿಕ ಸಂಪರ್ಕ ಹೊಂದಲು ಬಯಸಿದ್ದರೆಂಬ ಮಾಹಿತಿ ಬಹಿರಂಗವಾಗಿದೆ. ಆಕೆಯನ್ನು ಆಗಿನ ಕಾಲದಲ್ಲಿ ಜಗತ್ತಿನಲ್ಲೇ ಮೂರನೇ ಅತಿ ಸುಂದರಿ ಎಂದು ಟ್ರಂಪ್ ಭಾವಿಸಿದ್ದರಂತೆ.
1997 ರಲ್ಲಿ ನೀಡಿರುವ ಸರಣಿ ರೇಡಿಯೊ ಸಂದರ್ಶನದಲ್ಲಿ ಟ್ರಂಪ್ ಮುಕ್ತವಾಗಿ ತಮ್ಮ ಭಾವನೆ ಗಳನ್ನು ಹಂಚಿಕೊಂಡಿದ್ದಾರೆ ಎಂದು ಈಗ ಗೊತ್ತಾಗಿದೆ. ಯಾವುದೇ ಮುಜುಗರವಿಲ್ಲದೆ ರಾಜಕುಮಾರಿ ಡಯಾನಾ ಜೊತೆ ಲೈಂಗಿಕ ಸಂಪರ್ಕ ಹೊಂದಲು ಸಿದ್ಧನಿದ್ದೆ ಎಂದು ಟ್ರಂಪ್ ಹೇಳಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.