
ಬೆಂಗಳೂರು (ಫೆ.24): ಬಹಳ ವರ್ಷಗಳ ಬಳಿಕ ಯದು ವಂಶದಲ್ಲಿ ನಾಮಕರಣ ಕಾರ್ಯಕ್ರಮ ನಡೆಯುತ್ತಿದೆ. ಒಡೆಯರ್ ಕುಟುಂಬದ ಉತ್ತರಾಧಿಕಾರಿಗೆ ನಾಳೆ ನಾಮಕರಣ ಕಾರ್ಯಕ್ರಮವಿದೆ.
ಅರಮನೆಯಲ್ಲಿ ನಾಮಕರಣಕ್ಕೆ ಯದುವೀರ್ ದಂಪತಿ ಸಿದ್ಧತೆ ಮಾಡಿಕೊಂಡಿದ್ದಾರೆ. ವಿಜೃಂಭಣೆಯಿಲ್ಲದ ಸರಳವಾಗಿ ನಾಮಕರಣ ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕೇವಲ ಕುಟುಂಬಸ್ಥರು ಹಾಗೂ ತೀರ ಹತ್ತಿರ ಸಂಬಂಧಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಸಮ್ಮುಖದಲ್ಲಿ ನಾಮಕರಣ ಕಾರ್ಯಕ್ರಮ ನಡೆಯಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.