ಯೋಗೇಶ್ವರ್ ಬಿಜೆಪಿಗೆ?:14ಕ್ಕೆ ಘೋಷಣೆ ಸಂಭವ

Published : Oct 13, 2017, 02:52 PM ISTUpdated : Apr 11, 2018, 12:42 PM IST
ಯೋಗೇಶ್ವರ್ ಬಿಜೆಪಿಗೆ?:14ಕ್ಕೆ ಘೋಷಣೆ ಸಂಭವ

ಸಾರಾಂಶ

ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿರುವ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಮುಂದಿನ ರಾಜಕೀಯ ನಡೆ ಕುರಿತು ಅ.14ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

ಚನ್ನಪಟ್ಟಣ: ಕಾಂಗ್ರೆಸ್‌ನಿಂದ ದೂರವಾಗುತ್ತಿದ್ದಾರೆ ಎನ್ನಲಾಗುತ್ತಿರುವ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಮುಂದಿನ ರಾಜಕೀಯ ನಡೆ ಕುರಿತು ಅ.14ರಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

‘ಅ.14ರಂದು ಸುದ್ದಿಗೋಷ್ಠಿ ಕರೆದಿದ್ದೇನೆ. ಅಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಅಲ್ಲಿವರೆಗೆ ಈ ಸಂಬಂಧ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಹೇಳಿದ್ದಾರೆ.

ಯೋಗೇಶ್ವರ್ ಬಿಜೆಪಿ ಸೇರಲಿದ್ದಾರೆ ಎನ್ನುವ ಗುಸುಗುಸು ಈಗಾಗಲೇ ಕ್ಷೇತ್ರದಲ್ಲಿ ಕೇಳಿ ಬಂದಿದೆ. ಈ ಸಂಬಂಧ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಮುರುಳೀಧರ್ ರಾವ್ ಜತೆಗೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

US Wars: ಕಾಲು ಶತಮಾನದಲ್ಲಿ 10 ದೇಶಗಳ ಮೇಲೆ ಅಮೆರಿಕ ದಾಳಿ; 47 ಲಕ್ಷ ಜನರ ಸಾವು, 8 ಲಕ್ಷ ಕೋಟಿ ಡಾಲರ್ ಖರ್ಚು!
Holi 2026: ಅರ್ಧ ಜಗತ್ತೇ ಯುದ್ಧದಲ್ಲಿ ರಕ್ತದೋಕುಳಿ ಆಡುತ್ತಿರುವಾಗ, ಅನಾಥಾಶ್ರಮದ ಮಕ್ಕಳೊಂದಿಗೆ ಭಾರತೀಯ ಸೈನಿಕರ ಸಂಭ್ರಮದ ಬಣ್ಣದಾಟ