ಈ ಅವಕಾಶಕ್ಕೆ ಪಟೇಲ್ ಗೆ ಜಮೀರ್‌ ಅಹ್ಮದ್ ಥ್ಯಾಂಕ್ಸ್‌

Published : Jul 02, 2018, 08:06 AM ISTUpdated : Jul 02, 2018, 10:26 AM IST
ಈ ಅವಕಾಶಕ್ಕೆ  ಪಟೇಲ್ ಗೆ ಜಮೀರ್‌ ಅಹ್ಮದ್ ಥ್ಯಾಂಕ್ಸ್‌

ಸಾರಾಂಶ

ಆಹಾರ, ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಮತ್ತು ಹಜ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್ ಅವರನ್ನು ಭಾನುವಾರ ಭೇಟಿಯಾದರು.   

ನವದೆಹಲಿ :  ಆಹಾರ, ನಾಗರಿಕ ಸರಬರಾಜು ಹಾಗೂ ಅಲ್ಪಸಂಖ್ಯಾತ ಮತ್ತು ಹಜ್‌ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿ ಅಹ್ಮದ್‌ ಪಟೇಲ್  ಅವರನ್ನು ಭಾನುವಾರ ಭೇಟಿಯಾದರು. 

ಪಟೇಲ್ ಅವರನ್ನು ನವದೆಹಲಿಯ ಅವರ ನಿವಾಸದಲ್ಲಿ ಭೇಟಿಯಾದ ಜಮೀರ್‌, ಕಾಂಗ್ರೆಸ್‌ ಪಕ್ಷದಿಂದ ತಮಗೆ ಸಚಿವರನ್ನಾಗಿಸಲು ಅವಕಾಶ ಮಾಡಿಕೊಟ್ಟದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು. 

ಹಾಗೆಯೇ ಅಹ್ಮದ್‌ ಪಟೇಲ್‌ ಅವರು ಜಮೀರ್‌ ಅವರಿಂದ ರಾಜ್ಯದ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಪರಿಷತ್‌ನಲ್ಲಿ ಮಧುಗೆ ಮೆಚ್ಚುಗೆ: 'ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ?' ಕಾಲೆಳೆದ ಸಿಟಿ ರವಿ!
ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!