ಇಂದಿನಿಂದ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌

Published : Jan 12, 2021, 07:52 AM IST
ಇಂದಿನಿಂದ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌

ಸಾರಾಂಶ

ಭಾರತೀಯ ತಾರಾ ಬ್ಯಾಡ್ಮಿಂಟನ್ ಪಟುಗಳು ಮಂಗಳವಾರ(ಜ.12)ದಿಂದ ಆರಂಭವಾಗಲಿರುವ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ  ಮುಂದಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

ಬ್ಯಾಂಕಾಕ್(ಜ.12)‌: ಕೊರೋನಾ ಹಿನ್ನೆಲೆಯಲ್ಲಿ ಸುಮಾರು 10 ತಿಂಗಳ ಬಳಿಕ ಭಾರತದ ತಾರಾ ಶಟ್ಲರ್‌ಗಳಾದ ಪಿ.ವಿ. ಸಿಂಧು ಮತ್ತು ಸೈನಾ ನೆಹ್ವಾಲ್‌, ಸ್ಪರ್ಧಾತ್ಮಕ ಬ್ಯಾಡ್ಮಿಂಟನ್‌ ಟೂರ್ನಿಗೆ ಮರಳುತ್ತಿದ್ದಾರೆ. 

ಮಂಗಳವಾರ (ಜ.12)ದಿಂದ ಇಲ್ಲಿ ಥಾಯ್ಲೆಂಡ್‌ ಓಪನ್‌ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಕಣಕ್ಕಿಳಿಯಲಿದ್ದಾರೆ. ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ಒತ್ತಡದಲ್ಲಿರುವ ಭಾರತೀಯ ಶಟ್ಲರ್‌ಗಳಿಗೆ ಚೀನಾ, ಜಪಾನ್‌ನ ಕೆಲ ಪ್ರಮುಖ ಶಟ್ಲರ್‌ಗಳ ಅನುಪಸ್ಥಿತಿ ನೆರವಾಗಲಿದೆ. 

2021ರ ವಿಶ್ವ ಬ್ಯಾಡ್ಮಿಂಟನ್: 6 ತಿಂಗಳ ವೇಳಾಪಟ್ಟಿ ಪ್ರಕಟ

ಪುರುಷರ ಸಿಂಗಲ್ಸ್‌ನಲ್ಲಿ ಕೆ.ಶ್ರೀಕಾಂತ್‌, ಸಾಯಿ ಪ್ರಣೀತ್‌, ಪ್ರಣಯ್‌, ಸೌರಭ್‌ ವರ್ಮಾ, ಸಮೀರ್‌ ವರ್ಮಾ, ಡಬಲ್ಸ್‌ನಲ್ಲಿ ಸಾತ್ವಿಕ್‌, ಚಿರಾಗ್‌ ಶೆಟ್ಟಿ, ಮನು ಅತ್ರಿ, ಸುಮಿತ್‌ ರೆಡ್ಡಿ, ಮಹಿಳಾ ಸಿಂಗಲ್ಸ್‌ನಲ್ಲಿ ಸಿಂಧು, ಸೈನಾ, ಡಬಲ್ಸ್‌ನಲ್ಲಿ ಅಶ್ವಿನಿ, ಸಿಕ್ಕಿ ರೆಡ್ಡಿ ಕಣದಲ್ಲಿದ್ದಾರೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಲಿಂಪಿಕ್ಸ್‌ನಲ್ಲಿ ಹೆಚ್ಚು ಪದಕ ಗೆಲ್ಲಲು ಭಾರತ ಮಾಡಬೇಕಾದ್ದೇನು? ಪ್ರಧಾನಿ ಮೋದಿ ಮಹತ್ವದ ಸೂತ್ರ
ಕಂಠೀರವ ಸ್ಟೇಡಿಯಂಗೆ ಕ್ರೀಡಾ ಇಲಾಖೆ ಕಾಯಕಲ್ಪ; ಹೊರಾಂಗಣ ಕ್ರೀಡಾಂಗಣದಲ್ಲಿ ಬಹುಕೋಟಿ ರುಪಾಯಿ ವೆಚ್ಚದಲ್ಲಿ ನವೀಕರಣ!