ಅಪಘಾತದಲ್ಲಿ ಕೊಬೆ-ಪುತ್ರಿ ಸಾವು; ಕಂಬನಿ ಮಿಡಿದ ಟೀಂ ಇಂಡಿಯಾ ಕ್ರಿಕೆಟರ್ಸ್!

Published : Jan 27, 2020, 06:19 PM IST
ಅಪಘಾತದಲ್ಲಿ ಕೊಬೆ-ಪುತ್ರಿ ಸಾವು; ಕಂಬನಿ ಮಿಡಿದ ಟೀಂ ಇಂಡಿಯಾ ಕ್ರಿಕೆಟರ್ಸ್!

ಸಾರಾಂಶ

ಬಾಸ್ಕೆಟ್ ಬಾಲ್ ದಿಗ್ಗಜ ಕೊಬೆ ಬ್ರೆಯಾಂಟ್, 13 ವರ್ಷ ಪುತ್ರಿ, ಪತ್ನಿ ಸೇರಿದಂತೆ 9 ಮಂದಿ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿಗೆ ವಿಶ್ವವೇ ಕಂಬನಿ ಮಿಡಿದಿದೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರು ಸಂತಾಪ  ಸೂಚಿಸಿದ್ದಾರೆ.

ಕ್ಯಾಲಿಫೋರ್ನಿಯಾ(ಜ.27): ಬಾಸ್ಕೆಟ್ ಬಾಲ್ ದಿಗ್ಗಜ ಕೊಬೆ ಬ್ರೆಯಾಂಟ್ ಹಾಗೂ ಕುಟುಂಬ ಹೆಲಿಕಾಪ್ಟರ್ ಅಪಘಾತದಲ್ಲಿ ಸಾವನ್ನಪ್ಪಿದ ಸುದ್ದಿ ಕ್ರೀಡಾ ಅಭಿಮಾನಿಗಳಿಗೆ ಮಾತ್ರವಲ್ಲ, ಎಲ್ಲರನ್ನೂ ಬೆಚ್ಚಿ ಬೀಳಿಸಿತು. ಕೊಬೆ ಬ್ರಿಯಾಂಟ್, ಪುತ್ರಿ 13 ವರ್ಷದ ಗಿಯನ್ನ, ಪತ್ನಿ ಸೇರಿದಂತೆ 9 ಮಂದಿ ಸಾವನ್ನಪ್ಪಿದ್ದಾರೆ. 

ಇದನ್ನೂ ಓದಿ: ಬಾಸ್ಕೆಟ್‌ಬಾಲ್ ದಿಗ್ಗಜ ಕೋಬ್ ಬ್ರೆಯಾಂಟ್ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನ.

NBA ಟೂರ್ನಿಯಲ್ಲಿ 20  ವರ್ಷಗಳ ಕಾಲ ಲಾಸ್ ಎಂಜಲೀಸ್ ತಂಡ ಪ್ರತಿನಿಧಿಸಿದ್ದ ಬ್ರೆಯಾಂಟ್ ಪುತ್ರಿಗೆ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಪುತ್ರಿಯ ಪಂದ್ಯಕ್ಕಾಗಿ ತಮ್ಮದೇ ಖಾಸಗಿ ಹೆಲಿಕಾಪ್ಟರ್ ಮೂಲಕ ತೆರಳುತ್ತಿರುವ ವೇಳೆ ಅಪಘಾತವಾಗಿದೆ. ಬೆಟ್ಟಗುಡ್ಡಗಳ ಕ್ಯಾಲಬಾಸಸ್‌ನಲ್ಲಿ ಅಪಘಾತವಾಗಿ ಹೆಲಿಕಾಪ್ಟರ್‌ನಲ್ಲಿದ್ದ ಎಲ್ಲರೂ ಸಾವನ್ನಪ್ಪಿದ್ದಾರೆ. ಕೊಬೆ ಹಾಗೂ ಕುಟುಂಬದ ಸಾವಿಗೆ ನಾಯಕ ವಿರಾಟ್ ಕೊಹ್ಲಿ ಸೇರಿದಂತೆ ಟೀಂ ಇಂಡಿಯಾ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ. 


 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Asian Games 2026: 17 ಪದಕ ಗೆದ್ದರೂ 15ನೇ ಸ್ಥಾನಕ್ಕೆ ಕುಸಿದ ಭಾರತ..! ಶೂಟಿಂಗ್‌ನಲ್ಲಿ 5ನೇ ದಿನವೂ ಸಿಗಲಿಲ್ಲ ಬಂಗಾರ!
ಪುರುಷ ವೇಷ ತೊಟ್ಟು ತಾಲಿಬಾನಿಗಳಿಗೇ ಚಮಕ್​ ಕೊಟ್ಟ ಧೀರೆ: ಏಷ್ಯನ್​ ಕ್ರೀಡಾಕೂಟದಲ್ಲಿ ಬೆಳ್ಳಿಯ ತಾರೆ