
ನವದೆಹಲಿ(ಫೆ.14): ಕರ್ನಾಟಕದ 28 ಲೋಕಸಭಾ ಸದಸ್ಯರ ಪೈಕಿ ನಾಲ್ವರು ತಮ್ಮ ಐದು ವರ್ಷಗಳ ಅವಧಿಯಲ್ಲಿ ಒಮ್ಮೆಯೂ ಲೋಕಸಭೆಯ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಸಂಗತಿ ಬೆಳಕಿಗೆ ಬಂದಿದೆ.
ಶನಿವಾರವಷ್ಟೇ 17ನೇ ಲೋಕಸಭೆಯ ಕೊನೆಯ ಅಧಿವೇಶನ ಮುಗಿದಿದೆ. ಇದರ ಬೆನ್ನಲ್ಲೇ ಲೋಕಸಭೆಯ ಅಧಿಕೃತ ಅಂಕಿ-ಅಂಶ ಆಧರಿಸಿ ‘ಪಿಆರ್‌ಎಸ್ ಲೆಜಿಸ್ಲೇಟಿವ್’ ಸಂಸ್ಥೆ ಬಿಡುಗಡೆ ವರದಿಯೊಂದನ್ನು ಬಿಡುಗಡೆ ಮಾಡಿದೆ.
ಲೋಕಸಭೆ ಕದನದಿಂದ ಅಧಿಕೃತವಾಗಿ ಹಿಂದೆ ಸರಿದ ಸೋನಿಯಾ, ರಾಜಸ್ಥಾನದಿಂದ ರಾಜ್ಯಸಭೆಗೆ ಫೈಟ್!
ಅದರ ಪ್ರಕಾರ, ರಾಜ್ಯದ ಅನಂತಕುಮಾರ ಹೆಗಡೆ (ಉತ್ತರ ಕನ್ನಡ), ರಮೇಶ ಜಿಗಜಿಣಗಿ (ವಿಜಯಪುರ), ಬಿ.ಎನ್. ಬಚ್ಚೇಗೌಡ (ಚಿಕ್ಕಬಳ್ಳಾಪುರ) ಹಾಗೂ ವಿ. ಶ್ರೀನಿವಾಸ ಪ್ರಸಾದ್ (ಚಾಮರಾಜನಗರ) ಕಳೆದ 5 ವರ್ಷದಲ್ಲಿ ಸದನದಲ್ಲಿ ನಡೆದ ಒಂದೂ ಚರ್ಚೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಮಾಹಿತಿ ಲಭಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.